Index



     This is a work in progress. Not all quatrains are translated. As and when we post the translation for a particular quatrain, the hyperlink shall be provided to the corresponding quatrain on this page.
    
The first line of all quatrains listed in the order in which they appear in the original work.

001 - ಶ್ರೀವಿಷ್ಣು ವಿಶ್ವಾದಿಮೂಲ ಮಾಯಾಲೋಲ |
002 - ಜೀವ ಜಡರೂಪ ಪ್ರಪಂಚವನದಾವುದೋ |
003 - ಇಹುದೊ ಇಲ್ಲವೊ ತಿಳಿಯಗೊಡದೊಂದು ವಸ್ತು ನಿಜ |
004 - ಏನು ಜೀವನದರ್ಥ? ಏನು ಪ್ರಪಂಚಾರ್ಥ? |
005 - ದೇವರೆಂಬುದದೇನು ಕಗ್ಗತ್ತಲೆಯ ಗವಿಯೆ? |
006 - ಒಗಟೆಯೇನೀ ಸೃಷ್ಟಿ? ಬಾಳಿನರ್ಥವದೇನು? |
007 - ಬದುಕಿಗಾರ್ ನಾಯಕರು, ಏಕನೊ ಅನೇಕರೋ? |
008 - ಕ್ರಮವೊಂದು ಲಕ್ಷ್ಯವೊಂದುಂಟೇನು ಸೃಷ್ಟಿಯಲಿ? |
009 - ಏನು ಭೈರವಲೀಲೆಯೀ ವಿಶ್ವವಿಭ್ರಮಣೆ! |
010 - ಏನು ಪ್ರಪಂಚವಿದು! ಏನು ಧಾಳಾಧಾಳಿ! |
011 - ಮುತ್ತಿರುವುದಿಂದು ಭೂಮಿಯನೊಂದು ದುರ್ದೈವ |
012 - ಮಾನವರೊ ದಾನವರೊ ಭೂಮಾತೆಯನು ತಣಿಸೆ |
013 - ಪುರುಷಸ್ವತಂತ್ರತೆಯ ಪರಮಸಿದ್ಧಿಯದೇನು? |
014 - ಒಂದೆ ಗಗನವ ಕಾಣುತೊಂದೆ ನೆಲವನು ತುಳಿಯು |
015 - ಹಳೆಯ ಭಕ್ತಿಶ್ರದ್ಧೆಯಳಿಸಿಹೋಗಿವೆ ಮಾಸಿ |
016 - ಇಳೆಯ ಬಿಟ್ಟಿನ್ನು ಮೆತ್ತಲುಮೈದದ ಪ್ರೇತ |
017 - ತಳಮಳವಿದೇನಿಳೆಗೆ? ದೇವದನುಜರ್ ಮಥಿಸೆ |
018 - ನದಿಯ ತೆರೆಯವೊಲುರುಳಿ ಹೊರಳುತಿರುವುದು ಜೀವ |
019 - ಗಾಳಿ ಮಣ್ಣುಂಡೆಯೊಳಹೊಕ್ಕು ಹೊರಹೊರಳಲದು |
020 - ಕಂಡ ದೈವಕ್ಕೆಲ್ಲ ಕೈಯ ಮುಗಿದೇನಹುದು? |
021 - ಹೊನ್ನೆಂದು ಜಗದಿ ನೀಂ ಕೈಗೆ ಕೊಂಡುದನು ವಿಧಿ |
022 - ಕೃತ್ರಿಮವೊ ಜಗವೆಲ್ಲ,  ಸತ್ಯತೆಯದೆಲ್ಲಿಹುದೊ? |
023 - ತಿರುತಿರುಗಿ ತೊಳಲುವುದು ತಿರಿದನ್ನವುಣ್ಣುವುದು |
024 - ನರರ ಭಯಬಯಕೆಗಳೆ ಸುರರ ತಾಯ್ತಂದೆಗಳೊ? |
025 - ಜೀವಗತಿಗೊಂದು ರೇಖಾಲೇಖವಿರಬೇಕು |
026 - ಸೃಷ್ಟಿಯಾಶಯವದೇನಸ್ಪಷ್ಟ ಸಂಶ್ಲಿಷ್ಟ |
027 - ಧರೆಯ ಬದುಕೇನದರ ಗುರಿಯೇನು ಫಲವೇನು? |
028 - ಕಾರುಣ್ಯ ಸರಸ ಸೌಂದರ್ಯ ರುಚಿಗಳೆ ಸೃಷ್ಟಿ- |
029 - ಎರಡುಮಿರಬಹುದು ದಿಟ; ಶಿವರುದ್ರನಲೆ ಬೊಮ್ಮ! |
030 - ಬ್ರಹ್ಮವೇ ಸತ್ಯ, ಸೃಷ್ಟಿಯೆ ಮಿಥ್ಯೆಯೆನ್ನುವೊಡೆ |
031 - ಬಚ್ಚಿಟ್ಟುಕೊಂಡಿಹುದೆ ಸತ್ಯ ಮಿಥ್ಯೆಯ ಹಿಂದೆ? |
032 - ಪರಬೊಮ್ಮನೀ ಜಗವ ರಚಿಸಿದವನಾದೊಡದು |
033 - ನರಪರೀಕ್ಷೆಯೆ ಬೊಮ್ಮನಾಶಯವೆ? ನಮ್ಮ ಬಾಳ್ |
034 - ಎಷ್ಟು ಚಿಂತಿಸಿದೊಡಂ ಶಂಕೆಯನೆ ಬೆಳೆಸುವೀ |
035 - ಇರಬಹುದು; ಚಿರಕಾಲ ಬೊಮ್ಮ ಚಿಂತಿಸಿ ದುಡಿದು |
036 - ಎಲ್ಲೆಲ್ಲಿಯುಂ ಮೋಹಸಂಭ್ರಾಂತಿಗಳ ಕವಿಸಿ |
037 - ಅವತರಿಸಿಹನು ಬೊಮ್ಮ ವಿಶ್ವದೇಹದೊಳೆನ್ನೆ |
038 - ಬೇರಯಿಸಿ ನಿಮಿಷನಿಮಿಷಕಮೊಡಲಬಣ್ಣಗಳ |
039 - ಪುಸಿಯ ನೀಂ ಪುಸಿಗೈದು ದಿಟವ ಕಾಣ್ಬವೊಲೆಸಗೆ |
040 - ನಿಶಿಯೊಳೇಂ ಕಾಣಬಾರನು ಹಗಲನೊಲ್ಲದೊಡೆ? |
041 - ಕದಕಗಳಿಯನು ಬಿಗಿದು ಬೊಮ್ಮ ಗುಡಿಯೊಳಗಿರಲಿ |
042 - ಆಹ! ಈ ಮೋಹಗಳೊ ನೇಹಗಳೊ ದಾಹಗಳೊ |
043 - ಮೇಲೆ ಕೆಳಗೊಳಗೆ ಬಳಿ ಸುತ್ತಲೆತ್ತೆತ್ತಲುಂ |
044 - ಮಂದಾಕ್ಷಿ ನಮಗಿಹುದು ಬಲುದೂರ ಸಾಗದದು |
045 - ಬೆಂಕಿಯುಂಡೆಯ ಬೆಳಕು ಬೆಣ್ಣೆಯುಂಡೆಯ ಬೆಳಕು |
046 - ಇರಲಿ ಜೀವರಹಸ್ಯವರೆಪರದೆಯೊಳಗಡಗಿ |
047 - ಅರೆಗಣ್ಣು ನಮದೆಂದು ಕೊರಕೊರಗಿ ಫಲವೇನು? |
048 - ಒಂದಿಹುದುಪಾಯವೋರೊರ್ವನರೆಗಣ್ಣುಗಳು |
049 - ಪಂಡಿತರೆ ಶಾಸ್ತ್ರಿಗಳೆ ಮಿಥ್ಯೆಯಿಂ ತಥ್ಯಕ್ಕೆ |
050 - ಮನೆಯೆಲ್ಲಿ ಸತ್ಯಕ್ಕೆ? ಶ್ರುತಿ ತರ್ಕಮಾತ್ರದೊಳೆ? |
051 - ಸೆಳೆಯುತಿರುವುದದೊಂದು ಹೊರಬೆಡಗಿನೆಳೆಗಳೆ |
052 - ಗಗನನೀಲಿಮೆಯೆನ್ನ ಕಣ್ಗೆ ಸೊಗವೀವಂತೆ |
053 - ತೃಣಕೆ ಹಸಿರೆಲ್ಲಿಯದು? ಬೇರಿನದೆ? ಮಣ್ಣಿನದೆ? |
054 - ಫಲವಿಲ್ಲ ಕಾರ್ಯಕಾರಣವಾದದಿಂ ತತ್ತ್ವ |
055 - ಕುರುಡನಿನಚಂದ್ರರನು ಕಣ್ಣಿಂದ ಕಾಣುವನೆ? |
056 - ಮೇಲಿಂದ ನಕ್ಷತ್ರಜಯಘೋಷ ಸುತ್ತಣಿಂ |
057 - ಆಗುಂಬೆಯಸ್ತಮಯ ದ್ರೋಣಪರ್ವತದುದಯ |
058 - ಮಲೆಕಣಿವೆಗಳ ಬೆರಗು ಪ್ರಕೃತಿಕೋಪದ ಗುಡುಗು |
059 - ಮಣಿಮಂತ್ರತಂತ್ರಸಿದ್ಧಿಗಳ ಸಾಕ್ಷ್ಯಗಳೇಕೆ |
060 - ಗ್ರೀಸಿನಾ ಕಬ್ಬಗಳನೋದುವರು ದೆಹಲಿಯಲಿ |
061 - ನಕ್ಷತ್ರಮಂಡಲದಿನಾಚೆಯಿಂದೊಂದು ದನಿ |
062 - ಭೌತವಿಜ್ಞಾನಿ ರವಿತಾರೆಧರೆಗಳ ಚಲನ |
063 - ನರಭಾಷೆ ಬಣ್ಣಿಪುದೆ ಪರಸತ್ತ್ವರೂಪವನು? |
064 - ಚಿತ್ತದನುಭವ ಭಾವ ಸಂಭಾವನೆಗಳೆಲ್ಲ |
065 - ಪುಸ್ತಕದಿ ದೊರೆತರಿವು ಮಸ್ತಕದಿ ತಳೆದ ಮಣಿ |
066 - ವ್ಯರ್ಥವೆಂದೆನಿಪುದಲ ಸೃಷ್ಟಿಯಲಿ ಬಹುಭಾಗ? |
067 - ಸ್ರಷ್ಟುಸಂಕಲ್ಪಲಿಪಿಯೆಲ್ಲ ನಮ್ಮೆದುರಿಲ್ಲ |
068 - ಎಲ್ಲ ಅರೆಬೆಳಕು ಅರೆಸುಳಿವು ಅರೆತಿಳಿವುಗಳಿಲ್ಲಿ |
069 - ಹೆಸರನರಿಯದ ಸಸಿಯೊಳಿರವೆ ರಸಗಂಧಗಳು? |
070 - ಭೂವಿಷಯದಲಿ ಪುದಿದ ರಸವಾಸನೆಗಳೆಲ್ಲ |
071 - ತರಣಿ ಕಿರಣದ ನಂಟು ಗಗನ ಸಲಿಲದ ನಂಟು |
072 - ಈ ವಿಶ್ವದಲಿ ನೋಡಲೆಲ್ಲರೆಲ್ಲರ ನಂಟು |
073 - ನಂಟು ತಂಟೆಗಳ ಗಂಟೀ ಬ್ರಹ್ಮಭಂಡಾರ |
074 - ಸುಮ್ಮನೊಬ್ಬಂಟಿಯೆಂತಿಹುದು? ಬೇಸರವಹುದು |
075 - ಮರ ತನ್ನ ಹೆತ್ತ ಬೀಜವನಿಲ್ಲವೆನಿಸಿ ವಿ- |
076 - ಬಹುವಾಗಲೆಳಸಿ ತಾನೊಬ್ಬಂಟಿ ಬೊಮ್ಮ ನಿಜ |
077 - ತನ್ನ ಹೊಳಹೊಳಪುಗಳ ನೆನೆನೆನೆದು ಮೈಮರೆತ |
078 - ತರುಣಿ ತನ್ನೊಡವೆಗಳ ತಳೆಯುತ್ತ ತೆಗೆಯುತ್ತ |
079 - ಬರೆವ ಹಲಗೆಯನೊಡೆದು ಬಾಲಕನು ತಾನದನು |
080 - ಚೀಟಿಯಾಟದ ಬಿನದಿ ತಾನೊರ್ವನಿರ್ವರವೊಲ್ |
081 - ಮರೆತಿಹನೆ ಬೊಮ್ಮ? ಮರೆತಿಲ್ಲ; ಮರೆತವೊಲಿಹನು |
082 - ಬನ್ನಿರಾಡುವ ಕಣ್ಣಮುಚ್ಚಾಲೆಯಾಟವನು |
083 - ಮಾನಸವ ಚಿಂತೆವಿಡಿದಂದೊರ್ವನೆರಡಾಗಿ |
084 - ಅಣು ಭೂತ ಭೂಗೋಲ ತಾರಾಂಬರಾದಿಗಳ |
085 - ನಭದ ಬಲಯೊಳನಂತ, ಮನದ ಗುಹೆಯೊಳನಂತ |
086 - ಗಗನ ತಲೆನವಿರಾಗೆ ಪೆರೆತಾರೆ ಹೂವಾಗೆ |
087 - ಬೆಳೆ ಹೊಳಪು ವಿಕಸನ ವಿಕಾರ ಸಂಭ್ರಮಗಳಲಿ |
088 - ಚಲನೆ ವಿಶ್ವಾಸ್ತರಣೆಯದುವೆ ಮಾಯಾಭ್ರಮಣೆ |
089 - ಆದಿದಿವಸವದಾವುದೆಂದೆಂದುಮಿಹ ಜಗಕೆ? |
090 - ಆವುದಿರುವಿಕೆಗಾದಿ? ಎಂದು ಸೃಷ್ಟಿಯ ಮೊದಲು? |
091 - ಕಮಲವುದಯದೊಳರಳಿ ಸಂಜೆಯಲಿ ಮುಗುಳಾಗಿ |
092 - ಎತ್ತಣಿನೊ ದೃಕ್ಪರಿಧಿಯಾಚೆಯಿಂದಲನಂತ |
093 - ಜ್ವಾಲಮಾಲಾಕುಲ ಜಗದ್ರೂಪ ತಾಂಡವದಿ |
094 - ಕೇಳಿಯುಂ ಮಾಯೆಯದು; ನೃತ್ಯಗತಿ ಬರಿತೋರ್ಕೆ |
095 - ಶ್ಯಾಮಸುಂದರನವನೆ ಚಕ್ರಿ ನರಹರಿಯಂತೆ |
096 - ಸತ್ಯವೆಂಬುದದೇನು ಬ್ರಹ್ಮಾಂಡ ತಾಂಡವದಿ? |
097 - ಧರ್ಮವೆಂಬುದದೇನು? ಕರ್ಮವೆಂಬುದದೇನು? ||
098 - ವಕ್ರಋಜುಮಿಶ್ರ ಜಗವದರ ಶೋಧನೆ ಧರ್ಮ |
099 - ಜಲಧಿತೀರದಿ ನಿಂತು ವೀಕ್ಷಿಸಿಕ್ಕೆಲಗಳಲಿ |
100 - ಅವಿದಿತಾಖಂಡಸತ್ತ್ವದಪಾರ ಜಲಧಿಯಲಿ |
101 - ಹಾಲಿನೊಳು ಬೆಣ್ಣೆ ಕಡಲೊಳಗೆ ನೀರ್ಗಲ್ಲವೊಲು |
102 - ಕಾಯ ನಿರ್ಣೇಯವದರೊಳು ಮನವನಿರ್ಣೇಯ ||
103 - ಜ್ಞೇಯದ ದ್ವೀಪಕಜ್ಞೇಯಾಬ್ಧಿಯಾವರಣ |
104 - ಕಾಲವಕ್ಷಯದೀಪವದರ ಪಾತ್ರೆಯಪಾರ |
105 - ಭಿತ್ತಿಯೊಂದಿಲ್ಲದಿರೆ ಚಿತ್ರವೆಂತಿರಲಹುದು? |
106 - ಚೌಕಟ್ಟನಂತವದರೊಳು ಚಿತ್ರಪಟ ಸಾಂತ |
107 - ಅಜ್ಞಾತವಾದುದನಭಾವವೆನೆ ನಾಸ್ತಿಕನು |
108 - ಜಡವೇನು? ಜೀವವೇಂ? ಚೈತನ್ಯ ನಿದ್ರಿಸಿರು |
109 - ಶಿಲೆಯಾಗಿ ನಿದ್ರಿಸುತ್ತಿರ್ದಾಕೆ ರಾಮಪದ |
110 - ಹಿಮಗಿರಿಯ ಕಂಡಂಗೆ ಕ್ರಿಮಿಯ ಹಿರಿಮೆಯದೇನು? |
111 - ಜಡವೆಂಬುದೇನು? ಸೃಷ್ಟಿಯಲಿ ಚೇತನ ಸುಪ್ತಿ |
112 - ಹಿಮಗಿರಿಯೊಳವಿತಿಹುದು ಚೈತನ್ಯದಗ್ನಿ ಕಣ |
113 - ಅಣುಸಂಖ್ಯೆಯೆಣಿಸುವನು ವಿಶ್ವದಲಿ ವಿಜ್ಞಾನಿ |
114 - ಸೃಷ್ಟಿರೂಪಂಗಳವತಾರದೊಳ್ ಕ್ರಮ ಲಕ್ಷ್ಯ |
115 - ಕ್ರಮದ ನಭವಿಕೃತಿ ವಾಯ್ವಾದಿ ರೂಪಗಳಂತೆ |
116 - ಪರಮಾಣುವಿಂ ಪ್ರಪಂಚಗಳ ಸಂಯೋಜಿಪುದು |
117 - ಸ್ಥಾಪಿತವೆ ಜೀವ ನಿನ್ನೊಡಲಿನೊಂದಂಗದಲಿ? |
118 - ರವಿಮಾತ್ರದಿಂದಲ್ಲ ಭುವಿಮಾತ್ರದಿಂದಲ್ಲ |
119 - ನಾವುಣ್ಣುವನ್ನಗಳು ನಾವು ಕುಡಿವುದಕಗಳು |
120 - ಪಾಕ ನಿನ್ನೊಳದೊಂದು ಸಾಗುತಿಹುದೆಡೆಬಿಡದೆ |
121 - ತನುವೇನು? ಮನವೇನು? ಪರಮಾಣು ಸಂಧಾನ |
122 - ಜನಿಸಿದುದು ಮೃತಿಯನೆಳಸದೆ ಕುಲವ ಬೆಳಸುವುದು |
123 - ಬನ್ನಬವಣೆಗಳ ತಾನೆನಿತೆನಿತು ಪಟ್ಟಿರೆಯು |
124 - ಮೌನದೊಳೊ ಮಾತಿನೊಳೊ ಹಾಸ್ಯದೊಳೊ ಹಾಡಿನೊಳೊ |
125 - ಸಚ್ಚಿದಾನಂದಂಗಳಾತ್ಮ ಸ್ವಭಾವ ರಸ |
126 - ಒಳಿತೆಂದು ಸೊಗಸೆಂದು ಜಗವು ಮೆಚ್ಚುವುದೆಲ್ಲ |
127 - ಶಿವಸೌಖ್ಯಸೌಂದರ್ಯಗಳ ಪೂರ್ಣರವಿ ಬೊಮ್ಮ |
128 - ಹೊರಗಾವುದೊಳಗಾವುದೀ ಸೃಷ್ಟಿಚಕ್ರದಲಿ |
129 - ಧರೆಯ ನೀರ್ಗಾಗಸದ ನೀರಿಳಿದು ಬೆರೆವಂತೆ |
130 - ರಾಮನಡಿಯಿಟ್ಟ ನೆಲ, ಭೀಮನುಸಿರಿದ ಗಾಳಿ |
131 - ಪುಲಿ ಸಿಂಗದುಚ್ಛ್ವಾಸ, ಹಸು ಹುಲ್ಲೆ ಹಯದುಸಿರು |
132 - ರಾಮನುಚ್ಛ್ವಾಸವಲೆದಿರದೆ ರಾವಣನೆಡೆಗೆ? |
133 - ಬಹಿರಂತರಗಳೊಂದು ಭೂತಭವ್ಯಗಳೊಂದು |
134 - ಏಕದಿಂದಲನೇಕ ಮತ್ತನೇಕದಿನೇಕ |
135 - ಸಂಪೂರ್ಣಗೋಳದಲಿ ನೆನೆದೆಡೆಯೆ ಕೇಂದ್ರವಲ |
136 - ವಿಶ್ವಪರಿಧಿಯದೆಲ್ಲೊ ಸೂರ್ಯಚಂದ್ರರಿನಾಚೆ |
137 - ನಾನೆನುವವನೆ ವಿಶ್ವಚಕ್ರನಾಭಿಯವಂಗೆ |
138 - ಬಾನಾಚೆಯಿಂ ವಿಶ್ವಸತ್ತ್ವ ತಾನಿಳಿದಿಳೆಗೆ |
139 - ಸೃಷ್ಟಿಕಥೆ ಕಟ್ಟುಕಥೆ; ವಿಲಯಕಥೆ ಬರಿಯ ಕಥೆ |
140 - ಋತುಚಕ್ರ ತಿರುಗುವುದು, ಕಾಲನೆದೆ ಮರುಗುವುದು |
141 - ಹಳೆ ಸೂರ್ಯ ಹಳೆ ಚಂದ್ರ ಹಳೆ ಭೂಮಿ ಹಳೆ ನೀರು |
142 - ಮೂಲವಸ್ತುವದೊಂದು ಲೀಲೆಗೋಸುಗ ನೂರು |
143 - ಧಾತ್ರಿಯನು ಮದುವೆಮಂಟಪದೊಲು ಸಿಂಗರಿಸಿ |
144 - ವಾಯುವಂ ಕಾಣ್ಬನಾರ್? ತತ್ಕ್ರಿಯೆಯ ಕಾಣನಾರ್? |
145 - ಮಾಯೆಯೇ ಸರಸಿ; ನಿರ್ಗುಣ ಸತ್ತ್ವದಿಂದೇನು? |
146 - ರಾಯ ಮುದಿದಶರಥನನಾಡಿಸುತ ಕೈಕೇಯಿ |
147 - ಮಾಯೆಯೊಮ್ಮೊಮ್ಮೆ ತೋರುವಳು ಮಿಗಿಲಕ್ಕರೆಯ |
148 - ಪ್ರಕೃತಿಯಿಂ ಪೊರಗಿರುವ ನರನಾರು ಸೃಷ್ಟಿಯಲಿ? |
149 - ಅರಸನೊಬ್ಬನಲ್ಲ; ಮೂವರು ಬಾಳನಾಳುವರು |
150 - ದೊರೆ ಮೂವರಿರುವಲ್ಲಿ ಸರಿಯಿಹುದೆ ಸೋಜಿಗವು |
151 - ದೈವವೆನಿಸಿರುತೆ ವಿಶ್ವಪ್ರಕೃತಿಶಕ್ತಿಯಲಿ |
152 - ಪುಣ್ಯಪಾಪ ಋಣಾನುಬಂಧ ವಾಸನೆಗಳಿವು |
153 - ಪ್ರಾರಬ್ಧಕರ್ಮಮುಂ ದೈವಿಕದ ಲೀಲೆಯುಂ |
154 - ಪೊಸರಸಂ ಬೇರಿಗನುದಿನಮೊದವಿ ಧರೆಯಿಂದ |
155 - ಶ್ವಸನನಾಗಸದಿನಿಳಿದದ್ರಿಗುಹೆಗಳೊಳಲೆಯು |
156 - ತೋಯಿಸುತ ಬೇಯಿಸುತ ಹೆಚ್ಚುತ್ತ ಕೊಚ್ಚುತ್ತ |
157 - ಪರಬೊಮ್ಮನಾ ವಿಧಿಯ ನೇಮಿಸಿಹುದೇತಕೆನೆ |
158 - ಕರವೆರಡದೃಷ್ಟಕ್ಕೆ : ನರನ ಪೂರ್ವಕವೊಂದು |
159 - ತಾಪಿಸುತೆ ತಣಿಯಿಸುತೆ ಕುಲುಕಿಸುತೆ ಋತುವೈದ್ಯ |
160 - ಆವ ಬೇಳೆಯದಾವ ನೀರಿನಲಿ ಬೇಯುವುದೊ! |
161 - ವಿಧಿಯ ಹೊರೆಗಳನು ತಪ್ಪಿಸಿಕೊಳುವನೆಲ್ಲಿಹನು? |
162 - ಟಗರೆರಡ ಬೆಳಸಿ ಕೊಬ್ಬಿಸಿ ಕೆಣಕಿ ಹುರಿಗೊಳಿಸಿ |
163 - ಮಾನುಷ್ಯಚರಿತೆಯಚ್ಛಿನ್ನವಾಹಿನಿ ಸಾಗ |
164 - ಹಳೆಯ ಮಲೆ ಹಳೆಯ ನೆಲವಾದೊಡೆಯುಮೊರತೆ ಮಳೆ |
165 - ಹೊಸಹೊಸದು ತಾನಾಗುತಿರ್ದೊಡಂ ತನ್ನಯ |
166 - ಹುಳು ಹುಟ್ಟಿ ಸಾಯುತಿರೆ, ನೆಲ ಸವೆದು ಕರಗುತಿರೆ |
167 - ಕ್ಷಿತಿಚಕ್ರ ರವಿಚಕ್ರ ಋತುಚಕ್ರಗಳಿಗಿಹುದು |
168 - ಅನುಬಂಧ ಜೀವಜೀವಕೆ ಪುರಾಕೃತದಿಂದ |
169 - ಋಣದ ಮೂಟೆಯ ಹೊರಿಸಿ, ಪೂರ್ವಾರ್ಜಿತದ ಹುರಿಯ |
170 - ಉಣುವುದುಡುವುದು ಪಡುವುದಾಡುವುದು ಮಾಡುವುದು |
171 - ಇಂದು ಮದುವೆಯ ಹಬ್ಬ; ನಾಳೆ ವೈಕುಂಠ ತಿಥಿ |
172 - ಅರಿ ಮಿತ್ರ ಸತಿ ಪುತ್ರ ಬಂಧುಬಳಗವದೆಲ್ಲ |
173 - ಬಂಧುಬಳಗವುಮಂತಕನ ಚಮುವೊ, ಛದ್ಮಚಮು |
174 - ತಂದೆಮಕ್ಕಳಿಗೆ ಹದಗೆಟ್ಟುದನು ಕಾಣೆಯಾ? |
175 - ಕಾಂಕ್ಷೆಗಳ ಬೋಧಿಸುವ ಬಂಧುಸಖರುಪಕಾರ |
176 - ಇಂಗಿತಜ್ಞಾನವಿಲ್ಲದ ಬಂಧುಪರಿವಾರ |
177 - ಬಂಧುವುಂ ಮಿತ್ರನುಂ ಭೃತ್ಯನುಂ ಶತ್ರುವೊಲೆ |
178 - ದ್ವೇಷರೋಷಗಳವೊಲೆ ನೇಹಮುಂ ಮೋಹಮುಂ |
179 - ಕರುಮ ಬಂದಿದಿರಹುದು ಮೋಹನದ ರೂಪಿನಲಿ |
180 - ಮೃತ್ಯು ತಾಂ ಬಂದು ಮೋಹಿನಿಯ ರೂಪದಿ ನಿನ್ನ |
181 - ಕ್ಷಣವೊಂದರೊಳೆ ಪೂರ್ತಿ ಕೊಲ್ಲುವುದು ಯಮಶೂಲ |
182 - ಋಣದ ಜಾಲವನಂತ, ಕರುಮಚಕ್ರವನಂತ |
183 - ಪುಣ್ಯದಿಂ ಬಂದ ಸಿರಿ ಮದಮೋಹಗಳ ಮೂಲ |
184 - ನೋಡುನೋಡುತ ಲೋಕಸಹವಾಸ ಸಾಕಹುದು |
185 - ಹೃದಯಜೀವನಕಿನಿತು ಬೆಲೆಯಿರದೆ? ಫಲವಿರದೆ? |
186 - ತಡಕಾಟ ಬದುಕೆಲ್ಲವೇಕಾಕಿಜೀವ ತ |
187 - ನುಡಿಗಟ್ಟಿನಾಟದಕ್ಕರಚೀಟಿಯೊಟ್ಟಿನಲಿ |
188 - ರಸರುಚಿಗಳನು ಕಲಿಸಿ ಪಕ್ವಾನ್ನಗಳ ಪಚಿಸಿ |
189 - ಪರಿಪರಿಯ ರೂಪಕಾಂತಿಗಳ ಕಣ್ಣಾಗಿಸುವ |
190 - ಅಮೃತಕಣವಂ ಮರ್ತ್ಯಮೃದ್ಘಟದಿ ಬಯ್ತಿರಿಸಿ |
191 - ಪೊಡೆಯುಣಿಸ ಮಿಗಹಕ್ಕಿಹುಳುಗಳಂದದಿ ನರನ |
192 - ದೇವದಾನವರ ರಣರಂಗ ಮಾನವಹೃದಯ |
193 - ಪರಮೇಷ್ಠಿ ನಿಜಚಾತುರಿಯನಳೆಯೆ ನಿರವಿಸಿದ |
194 - ಅಂತರಂಗವನೆಲ್ಲ ಬಿಚ್ಚಿ ತೋರಿಪನಾರು? |
195 - ಮೊಗ ನಾಲ್ಕು ನರನಿಗಂತೆಯೆ ನಾರಿಗಂ ಬಗೆಯೆ |
196 - ಮನುಜಲೋಕವಿಕಾರಗಳನು ನೀನಳಿಸುವೊಡೆ |
197 - ಕನಲ್ದ ಹುಲಿ ಕೆರಳ್ದ ಹರಿ ಮುಳ್ಕರಡಿ ಛಲನಾಗ |
198 - ಸತ್ಯವಂತನನರಸಲೆನುತ ಪೇಟೆಗಳೊಳಗೆ |
199 - ಪದರಪದರಗಳಿಹುವು ಗಂಟುಗಂಟುಗಳಿಹುವು |
200 - ಹೊಟ್ಟೆಯೊಂದರ ರಗಳೆ ಸಾಲದೆಂದೇನೊ ವಿಧಿ |
201 - ಉರಿಯುತಿರೆ ಹೊಟ್ಟೆಕಿಚ್ಚಾರಿಸಲು ನೀರೆಲ್ಲಿ? |
202 - ರಾವಣನ ದಶಶಿರವದೇಂ? ನರನು ಶತಶಿರನು |
203 - ತಲೆಯೊಳಗೆ ನೆರೆದಿಹುವು ನೂರಾರು ಹಕ್ಕಿಗಳು |
204 - ದೇವಾಂಶ ಪಶ್ವಂಶಗಳ ಗಂಟು ಮಾನುಷತೆ |
205 - ಕಲ್ಲಾಗಿ ನಿಲ್ಲುವನು, ಬಳ್ಳಿವೊಲು ಬಳುಕುವನು |
206 - ಸತ್ತವೆನ್ನಾಶೆಗಳು, ಗೆದ್ದೆನಿಂದ್ರಿಯಗಣವ |
207 - ಒಣಗಿ ಬೇಸಗೆಯಿಂದ ಮಣ್ಣಾಗಿ ಕಾಣದಿಹ |
208 - ಬೆದಕಾಟ ಬದುಕೆಲ್ಲ; ಚಣಚಣವು ಹೊಸ ಹಸಿವು |
209 - ದನ ಸಿಂಗ ಹುಲಿ ಹಕ್ಕಿ ಹಾವು ಮೀನ್ಗಳಿಗೆಲ್ಲ |
210 - ತಂಗಳುಣಿಸಾದೊಡಂ ಸಾಕೆನುವನುಪವಾಸಿ |
211 - ಮನಸು ಬೆಳೆದಂತೆಲ್ಲ ಹಸಿವು ಬೆಳೆಯುವುದಯ್ಯ |
212 - ದಿನದಿನವು ಹಳಸುವುವು, ದಿನದಿನವು ಕೊಳೆಯುವುವು |
213 - ಸಾಜಗುಣವೆಂದುಪೇಕ್ಷಿಪೆಯ ನಿನ್ನವಗುಣವ? |
214 - ಸಹಜ ನಗ್ನತೆ ನಮಗೆ, ಸಹಜ ನಖದಾಡಿಗಳು |
215 - ಇಹುದಕಿಂತೊಳಿತಿಹುದು; ಒಳಿತ ಗಳಿಸಲ್ಬಹುದು |
216 - ಸಿರಿ ಸೊಬಗುಗಳ ಬೆದಕು, ಕೆಳೆ ಬಲುಮೆಗಳ ಬೆದಕು |
217 - ಆಗಸದ ಬಾಗು, ಚಂದ್ರಮನ ಗುಂಡಿನ ನುಣ್ಪು |
218 - ಪರಿಪರಿಯ ರೂಪಿನಲಿ ಕಾಂತಿಯಲಿ ರಾಗದಲಿ |
219 - ಅರೆಯರೆಯೆ ನಮಗೆ ತೋರ್ಪೊಲವು ಚೆಲುವುಗಳೆಲ್ಲ |
220 - ಸೌಂದರ್ಯ ಬಾಂಧವ್ಯಗಳು ಸತ್ಯವಲ್ಲದೊಡೆ |
221 - ಅರೆಗಳಿಗೆಯನುಭವವೆ ಮಾನಸವ ಕರಗಿಸದೆ? |
222 - ಆವುದೋ ಒಳಿತೆಂದು ಆವುದೋ ಸೊಗವೆಂದು |
223 - ಒಡೆಯನಾವೆಡೆ ಸಾರ್ದನೆಂದು ಪದವಾಸನೆಯ |
224 - ಅದು ಬೇಕು ಇದು ಬೇಕು ಮತ್ತೊಂದು ಬೇಕೆಂದು |
225 - ಶರಧಿಯೊಳಗಣ ವಸ್ತುಗಳನಲಚಿ ಜಾಲಿಸುವ |
226 - ಉಸಿರವೊಲನುಕ್ಷಣಂ ಪುರುಷನೊಳವೊಗುತವನ |
227 - ನೂತ್ನತೆಯ ಪೂರ್ಣತೆಯನನ್ಯೂನತೆಯ ಗಳಿಪ |
228 - ಮತಿಯು ತಾಂ ಸತ್ಯಶುಭಗಳ ನವನವಾಂಶಗಳ |
229 - ತೊರೆಯ ತೆರೆಸಾಲ್ಗಳೇಳುತ ಬೀಳುತಿರುವಂತೆ |
230 - ತೆರೆಯೇಳುವುದು ದೈವಸತ್ತ್ವ ನರನೊಳು ನೆರೆಯೆ |
231 - ಇಂದೆದ್ದ ತೆರೆ ನಾಳೆ ಬೀಳುವುದು; ಮರುವಗಲು |
232 - ಬೀಳುವುದ ನಿಲ್ಲಿಪುದು, ಬಿದ್ದುದನು ಕಟ್ಟುವುದು |
233 - ಸೃಷ್ಟಿಯ ವಿಧಾನದಲಿ ಸೊಟ್ಟುಗಳು ನೂರಿಹುವು |
234 - ಕಣ್ಣೆರಡದೇಕೆರಡುಮೊಂದೆ ಪಕ್ಕದೊಳೇಕೆ? |
235 - ಧರೆ ಸಸ್ಯಫಲದಿ ಜೀವಿಗೆ ಪುಷ್ಟಿಯಿತ್ತೊಡೇಂ? |
236 - ತರುಜಾತಿ ಖಗಜಾತಿ ಮೃಗಜಾತಿಗಳು ನೂರು |
237 - ನೆಲವೊಂದೆ, ಹೊಲ ಗದ್ದೆ ತೋಟ ಮರಳೆರೆ ಬೇರೆ |
238 - ಮನುಜಕುಲವೊಂದೊಬ್ಬನಿನ್ನೊಬ್ಬನಂತಿಲ್ಲ |
239 - ಸಮವಿಲ್ಲ ಸೃಷ್ಟಿಯಲಿ, ನರನಂತೆ ನರನಿಲ್ಲ |
240 - ಬೆರಳುಗಳ ನೋಡವುಗಳೊಂದರಂತೊಂದಿಲ್ಲ |
241 - ಅಸಮದಲಿ ಸಮತೆಯನು ವಿಷಮದಲಿ ಮೈತ್ರಿಯನು |
242 - ಐಕ್ಯ ನಾನಾತ್ವಗಳು, ನಿಯತಿ ಸ್ವತಂತ್ರಗಳು |
243 - ಸಮವರ್ತಿಗಳು ಜಗದೊಳಿಬ್ಬರೇ ದಿಟವರಿಯೆ |
244 - ಒಲ್ಲೆನೆನುವರದಾರ್ ಅಹಿಂಸೆತತ್ತ್ವದ ಸೊಬಗ? |
245 - ಕೊಲೆಗಡಿಕನೆನಿಪ ಹುಲಿ ಸಲಹದೇಂ ಮರಿಗಳನು? |
246 - ಪ್ರೇಮಬೀಜಗಳಿಹುವು ವೈರಬೀಜಗಳವೊಲೆ |
247 - ಮನದಿಂದ ಮನಕೆ ಪಾರ್ವುದು ಬಾಳಿನುರಿಯ ಕಿಡಿ |
248 - ತೆರಿಗೆಗಳು ಹಲವುಂಟು ಪ್ರಕೃತಿಗಂ ಸಲ್ಲುವುವು |
249 - ಹಾಳು ಹಾಳೆಲ್ಲ ಬಾಳೆನ್ನುತಿರ್ದೊಡೆಯುಮದ- |
250 - ಜೀವನದೊಂದು ಪರಮೈಶ್ವರ್ಯ ಬೊಮ್ಮನದು |
251 - ತಲೆಯ ಮೇಗಡೆ ಬೇರು, ಕೆಳಗೆ ಕೊಂಬೆಲೆ ಚಿಗುರು |
252 - ಒಂದು ಕೊಂಬೆಯು ಬಾಡಲಿನ್ನೊಂದು ಚಿಗುರುವುದು |
253 - ಅಂದಂದಿಗಾದನಿತು ಬುಡ ಕಟ್ಟಿ ಕಳೆ ತೆಗೆದು |
254 - ನಾಟಕವ ನೋಡು ಬ್ರಹ್ಮಾಂಡರಂಗಸ್ಥಲದಿ |
255 - ನಾಟಕದೊಳನುವಿಂದ ಬೆರೆತದನು ಮೆಚ್ಚೆನಿಸಿ |
256 - ಪರದ ಮೇಲ್ಕಣ್ಣಿಟ್ಟು ಧರೆಯ ತುಚ್ಛವೆನುತ್ತ |
257 - ಪರಕಿಹವೆ ಸೋಪಾನವೆಂದು ನೀನೊಪ್ಪುವೊಡೆ |
258 - ಒಲ್ಲೆನೆನದಿರು ಬಾಳನ್, ಒಲವದೇನೆನ್ನದಿರು |
259 - ಕಡಲ ಕಡೆದರು ಸುರಾಸುರರು ನಿಜಬಲದಿಂದ |
260 - ದ್ರಾಕ್ಷಿರಸವೇನಲ್ಲ ಜೀವನದ ತಿರುಳಾರ್ಗಮ್ |
261 - ಆಟವೋ ಮಾಟವೋ ಕಾಟವೋ ಲೋಕವಿದು |
262 - ಒಂದು ಕಣ್ಣಳುವಂದು ಮತ್ತೊಂದು ತಳ್ಕೈಸಿ |
263 - ಬಾಳು ಪಾಳೆನ್ನುವರ ಬಿಟ್ಟಿಹುದೆ ಬೆದಕಾಟ? |
264 - ಗೋಳಾಡಲುಂ ಬೇಡ, ಲೋಲಾಪ್ತಿಯುಂ ಬೇಡ |
265 - ಬಾಳ ಸಿರಿ ಸೊಗಸುಗಳ ಪೆರ್ಚಿಪನು ಖೇಲಕನು |
266 - ಬಾಳ ಹಳಿವುದದೇಕೆ? ಗೋಳ ಕರೆವುದದೇಕೆ? |
267 - ಲೀಲೆಯೇಂ ಬಾಳೆಲ್ಲ? ಛೀ ತಳ್ಳು ಹಾಸ್ಯವನು |
268 - ನಾಚಿಕೆಯದೇಕೆ ನೀಂ ಬದುಕಿನಲಿ ಸೊಗವಡಲು? |
269 - ಸುಂದರವನೆಸಗು ಜೀವನದ ಸಾಹಸದಿಂದೆ |
270 - ಎಲ್ಲರಿಗಮಾಗಿ ತಾನ್, ಎಲ್ಲರುಂ ತನಗಾಗಿ |
271 - ವ್ಯರ್ಥವೀ ಜೀವನದ ಬಡಿದಾಟವೆನ್ನದಿರು |
272 - ಬೊಮ್ಮನೇ ಸಂಸ್ಕೃತಿಯ ಕಟ್ಟಿಕೊಂಡುತ್ಸಹಿಸೆ |
273 - ಕೋಟಿ ದೆಸೆಯುಸಿರುಗಳು, ಕೋಟಿ ರಸದಾವಿಗಳು |
274 - ನಯದಿಂದ ಸೋಕು, ನೀಂ ದಯೆಯಿಂದ ನೋಡದನು |
275 - ಸರ್ವರುಂ ಸಾಧುಗಳೆ ಸರ್ವರುಂ ಬೋಧಕರೆ |
276 - ಎಲ್ಲರುಂ ಜಿತಮನಸ್ಕರೆ ದೈವ ವಿಧಿ ಮಾಯೆ |
277 - ಧಾರುಣೀಸುತೆಯವೊಲು ದೃಢಮನಸ್ಕರದಾರು? |
278 - ಆನೆಗಾರ್ ಇರುವೆಗಾರ್ ಕಾಗೆಗಾರ್ ಕಪ್ಪೆಗಾರ್ |
279 - ಯಮನಿಗೇಕಪಕೀರ್ತಿ? ನರರು ಬಲು ಕರುಣಿಗಳೆ? |
280 - ದೋಷಿಯವನಿವನು ಪಾಪಿಯೆನುತ್ತ ಗಳಹದಿರು |
281 - ಪಾತಕಿಯೊಳಾಗ್ರಹವ ತೋರೆ ನಿರ್ಮಲನಾರು? |
282 - ಪಾಪವೆಂಬುದದೇನು ಸುಲಭಸಾಧನೆಯಲ್ಲ |
283 - ರಾವಣನ ಹಳಿವವನೆ, ಜೀವವನೆ ಬಿಸುಡಿಸುವ |
284 - ಜೀವಋಣಗಳ ಲೆಕ್ಕದಾದಿಯರಿಯದ ನಾವು |
285 - ನಾಚಿಕೆಯನಾಗಿಪುವು ನಮ್ಮ ಸುಖದಾತುರದ |
286 - ಸನ್ನಿಹಿತ ಮನುಜನಲಿ ದೈವಪಾಶವವೆರಡು |
287 - ನರರ ಸ್ವಭಾವ ವಕ್ರಗಳನೆಣಿಸುವುದೇಕೆ? |
288 - ರಾಮನಿರ್ದಂದು ರಾವಣನೊಬ್ಬನಿರ್ದನಲ |
289 - ಆಳನೀಳಗಳ ಕಾಣಲ್ಕಾಗಿಸದೆ ಮೊರೆವ |
290 - ಸಕ್ಕರೆಯ ಭಕ್ಷ್ಯವನು ಮಕ್ಕಳೆದುರಿಗೆ ಕೈಗೆ |
291 - ಬೀಸಿದಲ್ಲದೆ ಬೂದಿಕವಿದ ಕಿಡಿಯುರಿದೀತೆ |
292 -  ತಿದ್ದಿಕೊಳೊ ನಿನ್ನ ನೀಂ; ಜಗವ ತಿದ್ದುವುದಿರಲಿ |
293 - ದರಿಯಿರದೆ ಗಿರಿಯಿಲ್ಲ, ನೆರಳಿರದೆ ಬೆಳಕಿಲ್ಲ |
294 - ಉಪ್ಪಿಷ್ಟು ಹುಳಿಯಿಷ್ಟು ಕಾರ ಸಿಹಿಯಷ್ಟಿಷ್ಟು |
295 - ತಪ್ಪನಿನಿತುಂ ಸೈಸದಪ್ಪಟದ ಗುಣಶಾಲಿ |
296 - ಮರುಕದುಂಬಿದ ಕಣ್ಣನೋಟದೊಳಗಿದ್ದೀತು |
297 - ಪೆರ್ಮೆಯ ಗುಣಂಗಳಿನ್ನೂರು ಶಾಸ್ತ್ರೋಕ್ತದವು |
298 - ಗಾರೆಗಚ್ಚೇನಲ್ಲ ದಾರು ದೂಲಗಳಲ್ಲ |
299 - ಹಟವಾದಕೆಡೆಯೆಲ್ಲಿ ಮನುಜಪ್ರಪಂಚದಲಿ? |
300 - ಗಿಡದಿ ನಗುತಿರುವ ಹೂ ಪ್ರಕೃತಿಸಖನಿಗೆ ಚೆಂದ |
301 - ಇಲ್ಲಿ ಚೆನ್ನಲ್ಲಿ ಚೆನ್ನೆಲ್ಲೊ ಚೆನ್ನೆನುತೆಣಿಸಿ |
302 - ಹೊತ್ತು ಕಣಕಣದಿ ಮಣ್ಣನು ಗೆದ್ದಲಿರುವೆಗಳು |
303 - ಅಪ್ಪಾಲೆ ತಿಪ್ಪಾಲೆ ತಿರುಗಿಬಿದ್ದವನೊಬ್ಬ |
304 - ಗಿರಿಯ ಮೇಲಕೆ ದೊಡ್ಡ ಬಂಡೆಯನು ಸಿಸಿಫಸನು |
305 - ಕಾಕತಾಳೀಯ ಕಥೆ ಲೋಕಚರಿತೆಯೊಳೆಷ್ಟೊ! |
306 - ನಾಸಿಕದ ಮಾಟದಿಂದಾ ಕ್ಲಿಯೋಪ್ಯಾಟ್ರಳಿಗೆ |
307 - ಸುರಪಸಭೆಯಲಿ ಗಾಧಿಸುತ ವಸಿಷ್ಠ ಸ್ಪರ್ಧೆ |
308 - ಸರಕಾರ ಹರಿಗೋಲು, ತೆರೆಸುಳಿಗಳತ್ತಿತ್ತ |
309 - ವನ್ಯಮೃಗಗಳ ನಡುವೆ ಗೋವು ಬಂದೇನಹುದು? |
310 - ಸ್ವಾಭಾವಿಕವ ಮರೆತು ನಭಕೇಣಿ ಹೂಡುವುದುಮ್ |
311 - ಒಟ್ಟಿನಲಿ ತತ್ತ್ವವಿದು : ವಿಕಟರಸಿಕನೊ ಧಾತ |
312 - ಒಂದು ಜನ್ಮದ ಲೆಕ್ಕವಂದೆ ಮುಗಿವಂತೇಕೆ |
313 - ಒಳ್ಳೆ ಲೆಕ್ಕಿಗನಲ್ಲ ಪರಮೇಷ್ಠಿ; ನಮ್ಮಿಂದ |
314 - ಕರ್ಮಋಣಶೇಷಂಗಳುಳಿಯದಿರೆ ಬಿತ್ತಾಗಿ |
315 - ಸಂಬಳದ ಹಂಬಲವೊ, ಡಾಂಬಿಕತೆಯಬ್ಬರವೊ |
316 - ತಿರುತಿರುಗಿ ತಿರುಗುತ್ತೆ ಬುಗುರಿ ತಾನೇ ಸೋತು |
317 - ಪುಣ್ಯಪಾಪದ ಮಿಶ್ರ ನರಜಂತುವವನ ನೆಲೆ |
318 - ಹಾಸ್ಯಗಾರನೊ ಬೊಮ್ಮ : ವಿಕಟ ಪರಿಹಾಸವದು |
319 - ಪಂಚಭೂತಗಳಂತೆ; ಪಂಚೇಂದ್ರಿಯಗಳಂತೆ |
320 - ಪಂಚಕವೊ, ಪಂಚ ಪಂಚಕವೊ ಮಾಭೂತಗಳ |
321 - ಜೀವನದ ಪರಿಪೂರ್ಣದರ್ಶನವದೊಂದಿಹುದು |
322 - ಆ ವಿಶ್ವರೂಪ ಸಂದರ್ಶನದಿ ಹೊಂದಿಹುವು |
323 - ಸಾರಸುಖರಸನಿಧಿ ಪರಬ್ರಹ್ಮನಿರುತಿರಲ್ |
324 - ಏನೆ ನಿಜವಿರಲಿ ಮತ್ತೇನೆ ಸುಳ್ಳಾಗಿರಲಿ |
325 - ಎಷ್ಟು ಬಗೆ ಯಂತ್ರಗಳೊಳೆಷ್ಟು ರಸಮಿಶ್ರದಿಂ |
326 - ಸುಮ್ಮನಿರಲೊಲದೆ ತನಗೊಡನಾಡಿಯೊರ್ವಳನು |
327 - ಜೀವಿಸಂಘವಿದೇನು? ಗಂಜೀಫಿನೆಲೆಕಟ್ಟು |
328 - ಎಲೆಕಟ್ಟನಾಗಾಗ ಕಲಸಿಕೊಡುವುದೆ ಸೃಷ್ಟಿ |
329 - ನಿಲದೆ ನಡೆವುದು ಮೊದಲು ಕೊನೆಯಿಲ್ಲದೀಯಾಟ |
330 - ಆಟಕ್ಕೆ ಫಲವೇನು? ಕೌತುಕದ ರುಚಿಯೆ ಫಲ |
331 - ಸತ್ಯ ಶಿವ ಸುಂದರದ ಸಚ್ಚಿದಾನಂದನದ |
332 - ಸತ್ಯವೆಂಬುದದೆಲ್ಲಿ? ನಿನ್ನಂತರಂಗದೊಳೊ |
333 - ಸತ್ಯಾನುಭವವೆಲ್ಲರಿಂಗಮೊಂದೆಂತಹುದು? |
334 - ಓರೊರ್ವನಿಚ್ಛೆಗುಣವೊಂದೊಂದು ಬಗೆ ಜಗದಿ |
335 - ಆವ ಜನ್ಮದ ಋಣವೊ, ಆವ ಕರ್ಮದ ಕಣವೊ |
336 - ನಿನ್ನ ಜೀವಿತವೆಲ್ಲ ನಿನ್ನ ಕೈಮಾಳ್ಕೆಯೇಂ? |
337 - ಅನಿಲಗುಣ ಭೂಗುಣಗಳಿಂ ಸಸ್ಯಧಾನ್ಯಗುಣ |
338 - ಒರ್ವ ನಾನೆಂದು ನೀನೆಂತು ತಿಳಿಯುವೆ ಜಗದಿ? |
339 - ನಿನ್ನಜ್ಜ ಮುತ್ತಜ್ಜ ಮೂಲಜ್ಜರೆಲ್ಲರುಂ |
340 - ರೇಖಾರಹಸ್ಯಗಳು ನಿನ್ನ ಹಣೆಯವದಿರಲಿ |
341 - ಕ್ಷೀರಾನ್ನದಿಂದೆ ನರಪುಷ್ಟಿ; ಹಸುವಿಂ ಪಾಲು |
342 - ಪೂಸರದಿ ಕಾಂತಿ ಸೌರಭ ಮೊದಲನೆಯ ತಾಸು |
343 - ಸಾಕುಸಾಕೆನಿಸುವುದು ಲೋಕಸಂಪರ್ಕಸುಖ |
344 - ಮಿಡಿಚೇಪೆಕಾಯಿಗಳ ತಡಬಡದೆ ನುಂಗುವುದು |
345 - ಅಡಿಜಾರಿ ಬೀಳುವುದು, ತಡವಿಕೊಂಡೇಳುವುದು |
346 - ಹೇರಾಳು ಮೂಟೆಗೂಲಿಯ ಬೇಡಿ ಹೆಗಲೊಡ್ಡಿ |
347 - ರುಚಿಯೊಪ್ಪೆ ರಸನೆಗದು ಶೂಲವಹುದುದರಕ್ಕೆ |
348 - ಬಾಳಿನೊಳಕಿಚ್ಚು ದೆಸೆದೆಸೆಗುರಿಯ ಚಾಚುತಿರೆ |
349 - ಮಿತ ನಿನ್ನ ಗುಣ ಶಕ್ತಿ, ಮಿತ ನಿನ್ನ ಕರ್ತವ್ಯ |
350 - ಹೇಳಲಾಗದ ಹಸಿವು, ತಾಳಲಾಗದ ತಪನೆ |
351 - ಹುದುಗಿಹುದದೆಲ್ಲಿ ಪರಮಾತ್ಮನೀ ತನುವಿನಲಿ? |
352 - ಹೊಟ್ಟೆರಾಯನ ನಿತ್ಯದಟ್ಟಹಾಸವೊ ಬಾಳು |
353 - ಏನಾದೊಡೇನು? ನೀನೆಲ್ಲಿ ಪೋದೊಡಮೇನು? |
354 - ಲೋಕವೆಲ್ಲವು ದೈವಲೀಲೆಯೆಂಬರೆ, ಪೇಳಿ |
355 - ಗುಣಿಗುಣಿಸಿ ತಿಣಕುತ್ತ ಹೆಣಗಾಡಿ ಫಲವೇನು |
356 - ಆಶೆ ಬಲೆಯನು ಬೀಸಿ, ನಿನ್ನ ತನ್ನೆಡೆಗೆಳೆದು |
357 - ಧಾತನೆಣ್ಣೆಯಗಾಣದೆಳ್ಳುಕಾಳಲೆ ನೀನು? |
358 - ಇದು ನಡೆಯಲಿಲ್ಲವದು ನಿಂತುಹೋಯಿತೆನುತ್ತ |
359 - ಸೊಟ್ಟುಗಳ ನೆಟ್ಟಗಾಗಿಪ ಯತ್ನ ಲೋಕದಲಿ |
360 - ಇನ್ನೇನು ಮತ್ತೇನು ಗತಿಯೆಂದು ಬೆದರದಿರು |
361 - ಎಲ್ಲಿಯೋ ವಿಧಿಯ ಗೂಢದ ಕರ್ಮಶಾಲೆಯಲಿ |
362 - ಕಾಲನದಿಯಲಿ ನಮ್ಮ ಬಾಳದೋಣಿಯು ಮೆರೆದು |
363 - ಆತುರತೆಯೇನಿರದು ವಿಧಿಯಂತ್ರಚಲನೆಯಲಿ |
364 - ನಟಿಪುದೊಮ್ಮೊಮ್ಮೆ ಮರುಕವ ದೈವ ಮನುಜರಲಿ |
365 - ಅದು ಒಳಿತು ಇದು ಕೆಟ್ಟುದೆಂಬ ಹಟ ನಿನಗೇಕೆ? |
366 - ಗ್ರಹಗತಿಯ ತಿದ್ದುವನೆ ಜೋಯಿಸನು ಜಾತಕದಿ? |
367 - ಧಾರಿಣಿಯ ವಾಸಿಗಳ್ಗಿಹುದೊಂದು ಹಿತವಾರ್ತೆ |
368 - ಮುಕ್ಕೋಟಿ ದೇವತೆಗಳಾಳುತಿಹ ಲೋಕದಲಿ |
369 - ಏಕವಾಗವೆ ದೈವಚಿತ್ತ ನರಚಿತ್ತಗಳು? |
370 - ಸ್ವಾತಿ ಮಳೆಹನಿ ಬೀಳ್ವ, ಶುಕ್ತಿ ಬಾಯ್ದೆರೆದೇಳ್ವ |
371 - ಬೇಕು ಬೇಕದು ಬೇಕು ಬೇಕಿದೆನಗಿನ್ನೊಂದು |
372 - ವನದಿ ನಿರ್ಜನದಿ ಮೌನದಿ ತಪವನೆಸಗುವನ |
373 - ಮನೆಯ ತೊರೆದೋಡಲೇಂ? ವನಗುಹೆಯ ಸಾರಲೇಂ? |
374 - ಈ ಜಗದ ಗಂಧ ಪರಿಪರಿ ಹಸಿವ ಕೆಣಕುತಿರೆ |
375 - ಮನವನಾಳ್ವುದು ಹಟದ ಮಗುವನಾಳುವ ನಯದೆ |
376 - ಅಂತಾನುಮಿಂತಾನುಮೆಂತೊ ನಿನಗಾದಂತೆ |
377 - ಉದರದೈವಕೆ ಜಗದೊಳೆದುರು ದೈವವದೆಲ್ಲಿ? |
378 - ಕುದಿ ಹೆಚ್ಚೆ ವೆಗಟ ಹುದು; ಕಡಮೆಯಿರೆ ಹಸಿನಾತ |
379 - ತೃಪ್ತಿಯರಿಯದ ವಾಂಛೆ, ಜೀರ್ಣಿಸದ ಭುಕ್ತಿವೊಲು |
380 - ಹುಲಿಯ ಕೆಣಕುವುದು ಹುಲಿ; ಕಪಿಯನಣಕಿಪುದು ಕಪಿ |
381 - ಅತಿಶಯದದೃಷ್ಟ ಹುಟ್ಟಿಂ ಮೃತೇಂದ್ರಿಯನದಲ? |
382 - ಇಂದ್ರಿಯವ ಜಯಿಸಿದೆಯೊ? ಮಂದವೋ ನಿನ್ನಕ್ಷಿ? |
383 - ಜನಕಜೆಯ ದರುಶನದಿನಾಯ್ತು ರಾವಣ ಚಪಲ |
384 - ಹೊಟ್ಟೆಯಲಿ ಹಸಿವು, ಮನದಲಿ ಮಮತೆ---ಈ ಯೆರಡು |
385 - ದಾಸರೋ ನಾವೆಲ್ಲ ಶುನಕನಂದದಿ ಜಗದ |
386 - ಹೃದಯದಬ್ಬರವೇನು ಹೊಟ್ಟೆಯುಬ್ಬರದಂತೆ |
387 - ರದನೋದಯಜ್ವರಕೆ ಸಿಲುಕದಿಹ ಶಿಶುವಿರದು |
388 - ದೇಹಾತುಮಂಗಳೆರಡಂಗಗಳು ಜೀವನಕೆ |
389 - ಕಾಯವನು ಮೃದ್ಭಾಂಡ ಮಾಂಸಪಿಂಡವೆನುತ್ತೆ |
390 - ಸುಳ್ಳಲ್ಲ ಕಥೆಯ ತಿರುಕನು ಕಂಡ ಸವಿಗನಸು |
391 - ಹುರಿಯುರುಳೆ ಹಾವಲ್ಲವಾದೊಡಂ ಮಬ್ಬಿನಲಿ |
392 - ಸೌಂದರ್ಯ ಬಾಂಧವ್ಯಗಳನು ಬರಿದೆನಲಹುದೆ? |
393 - ಎನಿತೆನಿತ್ತು ವಿಕಾರ ಪರಿಣಾಮಗಳ ನಮ್ಮ |
394 - ಕನಸು ದಿಟ; ನೆನಸು ದಿಟ; ತನುವೊಳಿಹ ಚೇತನವ |
395 - ತುಂಬುದಿಟ ಜೀವಿತದ ಗಣನೆಗಳ ಮೀರಿದುದು |
396 - ಕಲ್ಮಷದ ವಲ್ಮೀಕವೆಂದೊಡಲ ಜರೆಯದಿರು |
397 - ದೇಹವೆಂಬುದು ಕುದುರೆಯಾತ್ಮನದರಾರೋಹಿ |
398 - ಇರುವನ್ನಮೀ ಬಾಳು ದಿಟವದರ ವಿವರಣೆಯ |
399 - ಕಾಯಮಾತ್ರದುದಲ್ಲವಾತ್ಮಮಾತ್ರದುದಲ್ಲ- |
400 - ದೃಶ್ಯವೆಲ್ಲವು ನಶ್ಯವಾದೊಡೇಂ? ದೃಷ್ಟಿಗದು |
401 - ಮರಣಶಯ್ಯೆಯದೆಂದು ತಿಳಿದೊಡಂ ರೋಗಿಯನು |
402 - ಜವನ ನಿಂದಿಪುದೇಕೆ ಸರ್ವಘಾತಕನೆಂದು? |
403 - ಹೊಳಪು ಹೊಳಪಿನ ನಡುವೆ ಬಿಡುವಿನಿತು ರತ್ನದಲಿ |
404 - ದೇವರ್ಕಳುದಿಸಿ ಮರೆಯಹರು; ದೇವತ್ವ ಚಿರ |
405 - ಪರಬೊಮ್ಮ ಜೀವಭೇದದಿ ನಿಜೈಕ್ಯವ ಮರೆಯೆ |
406 - ನರನಾರಿಮೋಹದಿಂ ವಂಶವದಕಾಗಿ ಮನೆ |
407 - ಅದರಿಂದ ನೀತಿ ನಯವದರಿಂದ ಕುಲಗೋತ್ರ |
408 - ತಲೆಯಿಂದ ತಲೆಗೆ, ಪೀಳಿಗೆಯಿಂದ ಪೀಳಿಗೆಗೆ |
409 - ಮಾನುಷದ ಚರಿತೆ ಪರಸತ್ತ್ವಸಾಕ್ಷಾತ್ಕವಿತೆ |
410 - ಜಾನಪದಗಳು ರಾಜ್ಯಸಾಮ್ರಾಜ್ಯಗಳು ಗುರು |
411 - ತೆರಪನರಿಯದೆ ಪರಿವ ಕಾಲಪ್ರವಾಹದಲಿ |
412 - ಜನಿಸಿದೆಡೆಯಿಂ ಕಡಲವರೆಗಮಡಿಯಡಿ ನೆಲದ |
413 - ಬರಿಯ ಹೆಣ್ ಬರಿಯ ಗಂಡೆಂಬುದಿಳೆಯೊಳಗಿಲ್ಲ |
414 - ಅಳೆವರಾರ್ ಪೆಣ್ಗಂಡುಗಳನೆಳೆವ ನೂಲುಗಳ? |
415 - ಎಲ್ಲಿಯದನೋ ಅದೆಲ್ಲಿಯದಕೋ ಹೆಣೆಯುವನು |
416 - ಕುಸುಮಕೋಮಲಗಾತ್ರ ಶೂರ್ಪಣಖಿಗರಿದಾಯ್ತೆ? |
417 - ಹೇಮಕುಂಭದಿ ಕೊಳಚೆರೊಚ್ಚುನೀರ್ಗಳ ತುಂಬಿ |
418 - ಕೈಕೇಯಿ ಸತ್ಯಭಾಮೆಯರಂಶವಿರದ ಪೆಣ್ |
419 - ಎಳೆಯ ತರು ದಿನದಿನವು ಹೊಸತಳಿರ ತಳೆವಂತೆ |
420 - ಮಕ್ಕಳ ಭವಿಷ್ಯಕ್ಕೆ ಕಕ್ಕುಲಿತಗೊಳಬೇಡ |
421 - ತನುಭವವ್ಯಾಮೋಹ ಮುಸುಕಿತಾ ವ್ಯಾಸನಂ |
422 - ಅನುರಾಗದುಃಖಂಗಳೊಮ್ಮೊಮ್ಮೆ ಬಿರುಬೀಸಿ |
423 - ಭಾವರಾಗೋದ್ರೇಕ ತಾನೆ ತಪ್ಪೇನಲ್ಲ |
424 - ಕಾರಿರುಳೊಳಾಗಸದಿ ತಾರೆ ನೂರಿದ್ದೇನು? |
425 - ಹರಿಗೆ ನಿನ್ನನುರಾಗವೆಲ್ಲವನು ಸಲ್ಲಿಸೆನೆ |
426 - ಮನುಜರೂಪದಿನಾದರವನು ಪಡೆಯದ ಹೃದಯ- |
427 - ಮಾತೆವೊಲೊ ಪಿತನವೊಲೊ ಪತಿಯವೊಲೊ ಸತಿಯವೊಲೊ |
428 - ಪ್ರೇಮ ಕನಲೆ ಪಿಶಾಚಿ, ತೃಪ್ತಿಯಾಂತಿರೆ ಲಕ್ಷ್ಮಿ |
429 - ಬಂಧನವದೇನಲ್ಲ ಜೀವಜೀವಪ್ರೇಮ |
430 - ಒಬ್ಬನುಣುವೂಟದಲಿ ಸವಿಯಿಲ್ಲ ಸೊಗವಿಲ್ಲ |
431 - ಕೊಳದಿ ನೀಂ ಮೀವಂದು ತೆರೆಯೆದ್ದು ಹರಡುತ್ತೆ |
432 - ಪ್ರತ್ಯೇಕಸುಖವಲ್ಪದುದು, ಗಳಿಗೆತೋರ್ಕೆಯದು |
433 - ಅಳುವೇನು? ನಗುವೇನು? ಹೃತ್ಕಪಾಟೋದ್ಘಾಟ |
434 - ನಗುವೊಂದು ರಸಪಾಕವಳುವೊಂದು ರಸಪಾಕ |
435 - ರಾಮಣೀಯಕದಿ ನಲಿವಕ್ಷಿಯೊಡನಚಲಮನ |
436 - ಎದೆ ಮಾರುವೋಗದೊಡೆ, ಕಣ್ ಸೊಬಗನುಂಡರೇಂ? |
437 - ಶಕ್ತಿ ಕರಣಕ್ಕಿರಲಿ, ರಸ ಸಂಗ್ರಹಣ ಶಕ್ತಿ |
438 - ತಳಿರ ನಸುಕೆಂಪು, ಬಳುಕೆಲೆಯ ಹಸುರಿನ ಸೊಂಪು |
439 - ಏಳಿಸುವುದೊಂದು ಹೊರಸುಳಿವೆನ್ನ ಹೃದಯದಲಿ |
440 - ಹೊರಗೆ ಹೊಳೆವೊಂದು ಹೊಳಪಿನ ಕಿರಣವೆನ್ನೆದೆಯೊ- |
441 - ಇಂತು ಹೊರಗೊಳಗುಗಳು ಬೇರೆಲೋಕಗಳಲ್ಲ |
442 - ಸೊಗಸು ಬೇಡದ ನರಪ್ರಾಣಿಯೆಲ್ಲಿಹುದಯ್ಯ? |
443 - ತಿಂಗಳಾರರ ದುಡಿತ ಚೆಂಗುಲಾಬಿಯ ಬೆಳೆತ |
444 - ಬಾಂದಳದ ಬಾಗು, ರವಿಕಿರಣಗಳ ನೀಳ್ಕೋಲು |
445 - ಕ್ಷಣವದೊಂದೆ ಅನಂತಕಾಲ ತಾನಾಗುವುದು |
446 - ಸುಂದರತೆಯೆನುವುದೇಂ? ಜನಕೆ ಮೈಮರೆಯಿಪಾ- |
447 - ದೃಷ್ಟಿಚುಕ್ಕೆಯದೊಂದನೆಲ್ಲ ಚೆಂದಂಗಳ್ಗ- |
448 - ಬಿಂದು ವಿಸರಗಳನುವು, ವಂಕು ಸರಲಗಳನುವು |
449 - ಸೌಂದರ್ಯದಾಲಯ ಬರಿ ದ್ವಂದ್ವವೇನಲ್ಲ |
450 - ಸೌಂದರ್ಯದೊಳ್ ದ್ವಂದ್ವ, ಬಾಂಧವ್ಯದೊಳ್ ದ್ವಂದ್ವ |
451 - ನೀಲ ವಿಸ್ತರವಿರಲು ನಕ್ಷತ್ರ ಬಿಂದು ಸೊಗ |
452 - ನೀಳುಗರೆ ಬಳುಬಳುಕೆ ಕಡಲತೆರೆಯೊಯ್ಯಾರ |
453 - ತಾಯೊ ತಂಗಿಯೊ ಎನಿಪ ಶುಚಿಯ ಸೌಮ್ಯದ ಸೊಬಗು |
454 - ಪರಿಪರಿಯ ವಿಶ್ವಪ್ರಕೃತಿಶಕ್ತಿತೇಜಗಳು |
455 - ಸುಂದರದ ರಸ ನೂರು; ಸಾರವದರೊಳು ಮೂರು |
456 - ಪಿಡಿ ಗಳಿಸು ಭುಜಿಸೊಡೆಯನಾಗೆನ್ನುವುದು ಮೋಹ |
457 - ಚಾರುದೃಶ್ಯಂಗಳಿಂ ಪ್ರೀತಿ ಹೃದಯವಿಕಾಸ |
458 - ಹಿಂದಣದರುಳಿವಿರದು, ಮುಂದಣದರುಸಿರಿರದು |
459 - ಹೃದಯಪುಷ್ಪಮರಂದವಾತ್ಮಕೆ ನಿಜಾನಂದ |
460 - ಜಗದ ಬಂದೀಗೃಹದಿ ಬಿಗಿಯುತಿರೆ ವಿಧಿ ನಿನ್ನ |
461 - ರಾಮನುಂ ಭರತನುಂ ತಬ್ಬಿಕೊಂಡತ್ತಂದು |
462 - ಪ್ರೀತಿಮಹಿಮೆಯ ಚಿತ್ರರೀತಿಯಂ ವಾಲ್ಮೀಕಿ |
463 - ಹೃದಯಕೊಪ್ಪುವ ಭಾಷೆ ರಾಗಲಯ ವಿಸ್ತಾರ |
464 - ಸ್ರವಿಸುವುದು ಜೀವರಸ ಹೃದಯಗರ್ತದ ತಳದಿ |
465 - ಸ್ವರರಾಗಗೀತಿಗಳು ನಾಟ್ಯಾಭಿನೀತಿಗಳು |
466 - ವ್ಯಸನಕಾರಣವೊಂದು ಹಸನಕಾರಣವೊಂದು |
467 - ಗಣನೆಗೆಟುಕದ ಗುಣಗಳಾತ್ಮದವವರ್ಣ್ಯಗಳು |
468 - ಲಾವಣ್ಯವಾತ್ಮಗುಣವದರಿಂದೆ ಲೋಕಜನ |
469 - ಸೌಂದರ್ಯವೊಂದು ದೈವರಹಸ್ಯ, ಸೃಷ್ಟಿವೊಲು |
470 - ವಿವಿಧರಸಗಳ ಭಟ್ಟಿ, ಸೌಂದರ್ಯಕಾಮೇಷ್ಟಿ |
471 - ಮಂದಿರದ ಶಿಲ್ಪಿ ಯಂತ್ರಗಳ ಯೋಜಕ ರಾಜ್ಯ- |
472 - ಕವಿ ಚಿತ್ರಕೋವಿದನು ಪರತತ್ತ್ವಶೋಧಕನು |
473 - ಪಾರಿಜಾತವ ಕಂಡು ನಿಡುಸುಯ್ದು, ಪದಗಳಿಂ |
474 - ಬಿದ್ದುದನು ನಿಲ್ಲಿಪುದೆ ನರನ ಮೃತ್ಯುಂಜಯತೆ |
475 - ಗೌರವಿಸು ಜೀವನವ, ಗೌರವಿಸು ಚೇತನವ |
476 - ಜೀವನೋದ್ಯಮವೆಲ್ಲ ತೋಟದುದ್ಯೋಗವೆನು |
477 - ಹೂವ ತಳೆದ ಗುಲಾಬಿಯಿಂದ ಮನಕಹುದೇನು? |
478 - ಅಗೆದು ಗೊಬ್ಬರವಿಕ್ಕಿ ನೀರೆರೆದು ತೋಟಿಗನು |
479 - ಸತ್ಯವೆಂಬುದದೇನು ಸೈನಿಕನ ಜೀವನದಿ? |
480 - ಕ್ಲೇಶ ನೂರಾಗಿರೆಯುಮಾಶೆಗಳ ಪುನರುದಯ |
481 - ನಿಶಿ ಹಿಂದೆ, ನಿಶಿ ಮುಂದೆ, ನಡುವೆ ಮಿಸುಕಾಟ ಬಾಳ್ |
482 - ಗುಹೆಯೆಡಕೆ, ಗುಹೆ ಬಲಕೆ, ನಡುವೆ ಮಲೆ; ಕಣಿವೆಯಲಿ |
483 - ಗಾಳಿಯನು ಗುದ್ದಿದರೆ ಮೈ ನೊಯ್ವುದೊಂದೆ ಫಲ |
484 - ಕತ್ತಲೆಯೊಳೇನನೋ ಕಂಡು ಬೆದರಿದ ನಾಯಿ |
485 - ನಂಬದಿರ್ದನು ತಂದೆ, ನಂಬಿದನು ಪ್ರಹ್ಲಾದ |
486 - ತನಗಿಂತ ಹಿರಿದ, ಭುವನಕ್ಕಿಂತ ಹಿರಿದೊಂದ- |
487 - ನರರವೊಲೆ ಸುರರುಮಲೆದಲೆದು ಮರೆಯಾಗಿಹರು |
488 - ಜೀವಿ ಬೇಡದಿರೆ ದೈವವನು ಕೇಳುವರಾರು? |
489 - ಕಣ್ಣಿರದೆ ರವಿಯೇನು? ರವಿಯಿರದೆ ಕಣ್ಣೇನು? |
490 - ಬಹಿರದ್ಭುತವ ಮನುಜನಂತರದ್ಭುತವರಿತು |
491 - ಅಂಬುಧಿಯ ಮಡಕೆಯಲಿ, ಹೊಂಬಿಸಿಲ ಕಿಟಿಕಿಯಲಿ |
492 - ಬಹಿರಂತರೈಕ್ಯವನು ನೆನಪಿಗಾಗಿಸಲೆಂದು |
493 - ಬಹುಜನಂ ಕೈಮುಗಿದ ತೀರ್ಥದೊಳ್ ಕ್ಷೇತ್ರದೊಳ್ |
494 - ಹರಿಭಜಕರೊಳು ಭಯದಿನೊಗೆದುದೆನಿಬರ ಭಕುತಿ |
495 - ಅರುಣೋದಯಪ್ರಭೆಯ, ಗಿರಿಶೃಂಗದುನ್ನತಿಯ |
496 - ಬೆರಗಾಗಿಪುವುವೆಲ್ಲ ಪಿರಿತನದ ನೋಟಗಳು |
497 - ಸುತೆಯ ಪೋಷಿಸಿ ಬೆಳಸಿ, ಧನಕನಕದೊಡನವಳನ್- |
498 - ಸಂಗೀತ ತಲೆದೂಗಿಪುದು, ಹೊಟ್ಟೆ ತುಂಬೀತೆ? |
499 - ದೇವಮಂದಿರ ಭಜನೆ ಪೂಜೆ ಪ್ರಸಾದಗಳು |
500 - ದೇವನೇನತಿಶಯಿತಮಾನಿಸನೆ ಭೋಗಕ್ಕೆ? |
501 - ಯುಕ್ತಿಸಾಮ್ರಾಜ್ಯದಲಿ ಭಕ್ತಿ ಬಡ ಪರದೇಶಿ |
502 - ಸೃಷ್ಟಿಯದ್ಭುತಶಕ್ತಿಯುಳ್ಳೊರ್ವನಿರಲು ನ- |
503 - ಜೀವಸತ್ತ್ವದಪಾರಭಂಡಾರವೊಂದಿಹುದು |
504 - ಗಗನ ಬಿಸಿಗವಸಾಗಿ, ಕೆರೆಗಳಾವಿಗೆಯಾಗಿ |
505 - ದೈವಕೃಪೆಯೆನುವುದೇಂ? ಪರಸತ್ತ್ವನವವೃಷ್ಟಿ |
506 - ದೊರೆಗೆ ನೀಂ ಬಿನ್ನಯಿಸೆ ನೂರೆಂಟು ಬಯಕೆಗಳ |
507 - ದಂಡನಿರ್ಣಯದಿ ನೀಂ ಕ್ಷಮಿಸೆನಲ್ ನ್ಯಾಯಪತಿ |
508 - ತಕ್ಕಡಿಯ ದೈವ ಪಿಡಿದದರೊಂದು ತಟ್ಟೆಯಲಿ |
509 - ಪ್ರಾರಬ್ಧದಲಿ ನಿನ್ನ ಪುಣ್ಯವಿನಿತಾನುಮಿರೆ |
510 - ನಿನ್ನೇಳುಬೀಳುಗಳು ನಿನ್ನ ಸೊಗ ಗೋಳುಗಳು |
511 - ನರಕ ತಪ್ಪಿತು ಧರ್ಮಜಂಗೆ, ದಿಟ, ಆದೊಡೇಂ? |
512 - ಆವ ಋಣಕೋಸುಗವೊ, ಆರ ಹಿತಕೋಸುಗವೊ |
513 - ಆವುದರಿನಾವಾಗ ದೈವ ತಾನೊಲಿದೀತೊ? |
514 - ಎನಗೆ ಸುಖವಿಲ್ಲವದರಿಂ ದೇವರಿರನೆನ್ನು- |
515 - ಎನ್ನ ಬೇಡಿಕೆ ನಷ್ಟವಹುದೆಂತು ದೇವನಿರೆ? |
516 - ಅನುಭವದ ಪರಿ ನೂರ್ವರಿಗೆ ನೂರು ನೂರು ಪರಿ |
517 - ಮನುಜಸಾಕಲ್ಯದನುಭವಕೆ ಮಿತಿಗೊತ್ತುಂಟೆ? |
518 - ಅರ್ಥವುಂಟನುಭವಕ್ಕಾದೊಡದು ಮಿತದರ್ಥ |
519 - ಪ್ರಾಲೇಯಗಿರಿಗುಹೆಯ ಗಂಗೆ ವೇದ ಪುರಾಣ |
520 - ತಿಳಿವಾವುದಿಳೆಗೆ ಯುಗಯುಗದ ಬೆಳಕಾಗಿತ್ತೊ |
521 - ವೇದ ಲೋಕಾಚಾರ ನಿನ್ನನುಭವದ ಯುಕ್ತಿ |
522 - ಹೊಸ ಚಿಗುರು ಹಳೆ ಬೇರು ಕೂಡಿರಲು ಮರಸೊಬಗು |
523 - ವೇದಗಳು ಶಾಸ್ತ್ರಗಳು ಲೋಕನೀತಿಗಳೆಲ್ಲ |
524 - ಪಿರಿದೆಲ್ಲ ಮತನೀತಿಗಳಿಗಿಂತ ಜೀವಿತವು |
525 - ಜಗ ಬೆಳೆದು ಚಿಗುರುತಿರೆ ಶಾಸ್ತ್ರ ಕರಟಿರಲಹುದೆ? |
526 - ಸೆರೆಬಿದ್ದು ಧರ್ಮಪಾದಪ ನಿಲದು ಮತಗಳಲಿ |
527 - ಜೀವಕಾರಣಮೂಲ ಗೂಢವಾಗಿರ್ದೊಡಂ |
528 - ಭಕ್ತಿ ನಂಬುಗೆ ಸುಲಭ; ಭಜನೆ ವಂದನೆ ಸುಲಭ |
529 - ಪರದೈವವನು ತೊರೆಯೆ ಗತಿ ನರನಿಗಿಲ್ಲ ದಿಟ |
530 - ನಿನ್ನ ಕಣ್ ಕಿವಿ ಮನಗಳರಿವಷ್ಟು ನಿನ್ನ ಜಗ |
531 - ಶಶ್ವದ್ವಿಕಾಸನ ಹ್ರಾಸನ ಕ್ರಮಗಳಿಂ |
532 - ಕಟ್ಟಡದ ಪರಿಯನಿಟ್ಟಿಗೆಯೆಂತು ಕಂಡೀತು? |
533 - ಪುರುಷಂ ಸ್ವತಂತ್ರನೋ? ದೈವವಿಧಿ ಪರವಶನೊ? |
534 - ಹರಡುವುದು ಸಾಜ ವಾಯುಗೆ ಸೈಸದದು ತಡೆಯನ್ |
535 - ನೀರ ನೆರೆ ತನ್ನೆದುರಿನಣೆಕಟ್ಟನೊದೆಯುವುದು |
536 - ಎಸಳಿನಡಿ ಗಿಡದ ಬಿಗಿ; ಮೇಲೆ ಗಾಳಿಯ ಸರಸ |
537 - ತರಣಿಶಶಿಪಥಗಳನು, ಧರೆವರುಣಗತಿಗಳನು | 

538 - ತನ್ನ ಬೆವರಿನ ಕೊಳದಿ ತಾಂ ಮುಳುಗಿ ತೇಲುತ್ತೆ |
539 - ಬರಿಯ ಬುದ್ಧಿವಿಮರ್ಶೆಗರಿದು ಜೀವನತತ್ತ್ವ |
540 - ನರವಿವೇಕವದೇನು ಬರಿಯ ಮಳೆನೀರಲ್ಲ |
541 - ಪ್ರಾಕ್ತನದ ವಾಸನೆಯೆ ಮನಕೆ ಮೊದಲಿನ ಮಂತ್ರಿ |
542 - ಆಶೆ ಮಂಥರೆ, ನರವಿವೇಚನೆಯೆ ಕೈಕೇಯಿ |
543 - ಭಾವದಾವೇಶದಿಂ ಮನವಶ್ವದಂತಿರಲಿ |
544 - ಅನುಭವದ ಪಾಲೊಳು ವಿಚಾರ ಮಂಥನವಾಗೆ |
545 - ಬುದ್ಧಿಪ್ರಕಾಶದಿಂದಂತರನುಭವಶೋಧೆ |
546 - ಶ್ರೀಯನಾಯುವ ಬಲವ ಜಯವ ಬೇಡಿರ್ದೊಡಂ |
547 - ಮತಿ ನಯನದಂತೆ ಮುಂದಿರ್ಪುದನು ನೋಡುವುದು |
548 - ಪುರುಷಬುದ್ಧಿಯೆ ಸಾಕು ವರಸಿದ್ಧಿಗೆಂದಲ್ಲ |
549 - ವಿಧಿಗೆ ನೀಂ ಕಾರ್ಯನಕ್ಷೆಯ ವಿಧಿಸ ಹೊರಡದಿರು |
550 - ತಾಳಿ ಮೆಲುಮೆಲನೊಮ್ಮೆ ಧಾಳಿ ರಭಸದಿನೊಮ್ಮೆ |
551 - ನಿನ್ನ ಹೆಗಲಿನ ಹೊರೆಯ ದೈವಭುಜಕೇರಿಸುವ |
552 - ಶ್ರುತಿಯರ್ಥ ವಿಶದವಪ್ಪುದು ಪುರುಷಭಾಷ್ಯದಿಂ |
553 - ಚೂರುಗಳು ಹದಿನಾರು ಚಂದ್ರಮಂಡಲಕಂತೆ |
554 - ತಿಳಿವಿಗೊಳಿತೆನಿಸಿದುದು ನಡೆಯೊಳೇತಕ್ಕರಿದು? |
555 - ಧರ್ಮಸಂಕಟದಿ ಮನ ತಲ್ಲಣಿಸುತಿರುವಂದು |
556 - ಶಕ್ತಿಮೀರ್ದ ಪರೀಕ್ಷೆಗಳನು ವಿಧಿ ನಿಯಮಿಸಿರೆ |
557 - ಅಂತರಂಗದ ಗವಾಕ್ಷಗಳ ತೆರೆದಿಡಲಲ್ಲಿ |
558 - ಆಳವನು ನೋಡಿ ಬಗೆದಾಡುವಾ ಮಾತಿಂಗೆ |
559 - ಪರಮಪದದಲಿ ನೋಡು : ಬೇರುಗಳ್ ವ್ಯೋಮದಲಿ |
560 - ಜೀವನದ ಮೂಲ ಮೇಲಿಹುದು ಪರಮೋರ್ಧ್ವದಲಿ |
561 - ಒಂದು ಕಡೆ ಚಿಗುರುತಲಿ, ಒಂದು ಕಡೆ ಬಾಡುತಲಿ |
562 - ಎಲೆಗಳನು ಕಡ್ಡಿ, ಕಡ್ಡಿಯ ರಂಬೆಕೊಂಬೆಗಳು |
563 - ಬಿಳಲಲ್ಲಿ, ಬೇರಲ್ಲ, ಮುಂಡಕಾಂಡಗಳಲ್ಲ |
564 - ಎತ್ತಲೋ ಕಾಡುಮಬ್ಬಿನ ಬಳ್ಳಿ ಮೊಗ್ಗಿನಲಿ |
565 - ಕಾಡುಹಕ್ಕಿ ಹುಳಕ್ಕೆ ವರ್ಣಚಿತ್ರಗಳೇಕೆ? |
566 - ಆರಣ್ಯಕದ ಪುಷ್ಪಗಳ ಮೂಸುವವರಾರು? |
567 - ಮನದ ಭಾವಗಳ ಪೂರ್ಣದಿನೊರೆಯಲರಿತ ಕವಿ |
568 - ಮನದ ಭಾವಿತಕೊಪ್ಪುವುಪಕರಣ ನಮಗಿಲ್ಲ |
569 - ಕ್ಷಿತಿರುಹಕೆ ಸುಮಫಲಮುಹೂರ್ತ ನಿಶ್ಚಿತವೇನು? |
570 - ವಕ್ತ್ರವುಂಟೆಲ್ಲರಿಗೆ, ವರ್ಚಸೋರೊರ್ವರಿಗೆ |
571 - ನಿನಗಿರದ ಕಣ್ ಬಾಯಿ ವಾಲ್ಮೀಕಿಗೆಂತಾಯ್ತು? |
572 - ಪುರುಷಯೋಚನೆಯಿಲ್ಲ ಮುರಿದು ಮಣ್ಣಹುದೆಂದು |
573 - ಹೋರಾಡು ಬೀಳ್ವನ್ನಮೊಬ್ಬೊಂಟಿಯಾದೊಡಂ |
574 - ಹೋರು ಧೀರತೆಯಿಂದ, ಮೊಂಡುತನದಿಂ ಬೇಡ |
575 - ಕಕ್ಷಿಗಾರನವೊಲೇ ಪೋರುತ್ತೆ ನ್ಯಾಯಕ್ಕೆ |
576 - ತನ್ನ ಶಕ್ತಿಯನಳೆದು, ತನ್ನ ಗುಣಗಳ ಬಗೆದು |
577 - ಕಿಡಿ ಸಣ್ಣದನು ಮೇಲೆ ಬಿದ್ದ ಕೊರಡಾರಿಪುದು |
578 - ಬೆಟ್ಟಕ್ಕೆ ಸನ್ನೆಹಾಕಿರುವ ಮಹದಾಶಿಗನೆ |
579 - ಬೆನ್ನಿನಗಲವನಳೆದು ಹೊರೆಗೆ ನೀನದನೊಡ್ಡು |
580 - ದೊರೆಯ ವೇಷವ ಧರಿಸಿ ಮರೆಯುವೆಯ ಮೀಸೆಯನು? |
581 - ದೇವರದಿದೆಲ್ಲ ದೇವರಿಗೆಲ್ಲವೆಂದೊರಲು- |
582 - ಸರಿಯಾಗಲಿಲ್ಲವದು ಸರಿಯಿದಲ್ಲವೆನುತ್ತ |
583 - ಅಷ್ಟದಿಗ್ಗಜವೆ ನೀನ್? ಆದಿಶೇಷನೆ ನೀನು? |
584 - ಎಲ್ಲಕಂ ನಿನಗಿಲ್ಲ ಕರ್ತವ್ಯದಧಿಕಾರ |
585 - ಫಲವೇನು ಹೆಣಗಾಡಿ ಹೋರಾಡಿ ಧರೆಯೊಳಗೆ? |
586 - ಕೆಂಡಮುಸುಡಿಯ ದೈವವೆಲ್ಲವನು ದಹಿಸುತಿರೆ |
587 - ಅಹುದು ಬಾಳ್ ಭಂಡತನವಿಹದಿ ಬಾಳ್ ಮುಗಿಯುವೊಡೆ |
588 - ಜಟ್ಟಿ ಕಾಳಗದಿ ಗೆಲ್ಲದೊಡೆ ಗರಡಿಯ ಸಾಮು |
589 - ಪರಿಪರಿ ಪರೀಕ್ಷೆಗಳು, ಪರಿಭವದ ಶಿಕ್ಷೆಗಳು |
590 - ಪುರುಷನ ಸ್ವಾತಂತ್ರ್ಯವವನ ತೋಳ್ಗಿರುವಷ್ಟು |
591 - ಬದುಕು ಕದನದ ತೆರನೆ; ನೋಡೆ ಲೀಲೆಯ ಕದನ |
592 - ನರಜೀವನದ ರಣದಿ ವಿಧಿಯ ಬಲವೊಂದು ಕಡೆ |
593 - ಸತ್ತೆನೆಂದೆನಬೇಡ; ಸೋತೆನೆಂದೆನಬೇಡ |
594 - ಬಿಡುವಿಲ್ಲದೀ ಜೀವಿತಾಪಣದ ಸರಕೆಣಿಸೆ |
595 - ಎನಿತು ನೀಂ ಗೆಲಿದೆಯೆಂದೆನರು ಬಲ್ಲವರೆಂದು- |
596 - ಗರಡಿ ಸಾಮಿಂದೆ ನೀನೆದುರಾಳ ಗೆಲದೊಡೇಂ? |
597 - ಬಿತ್ತ ಮಳೆಗಲವೋಲು ಯತ್ನ ದೈವಿಕ ನಮಗೆ |
598 - ಬದುಕೊಂದು ಕದನವೆಂದಂಜಿ ಬಿಟ್ಟೋಡುವನು |
599 - ತಿರುಗಿಸಲಿ ವಿಧಿರಾಯನಿಚ್ಛೆಯಿಂ ಯಂತ್ರವನು |
600 - ಬದುಕು ಜಟಕಾಬಂಡಿ, ವಿಧಿಯದರ ಸಾಹೇಬ |
601 - ಇರುವ ಕೆಲಸವ ಮಾಡು ಕಿರಿದೆನದೆ ಮನವಿಟ್ಟು |

602 - ಮಾಯೆಯೆಂಬಳ ಸೃಜಿಸಿ, ತಾಯನಾಗಿಸಿ ಜಗಕೆ |
603 - ಧರಣಿಗೋಳವು ಮೂಸೆ; ಜೀವಗಳನದರೊಳಗೆ |
604 - ಹೊಸಹೊಸಬನಾಗುವನನುಕ್ಷಣಂ ಮಾನವನು |
605 - ಉದರಶಿಖಿಯೊಂದುಕಡೆ, ಹೃದಯಶಿಖಿಯೊಂದುಕಡೆ |
606 - ತ್ರಾಸಿನಲಿ ಕಪ್ಪೆಗಳ ಸರಿಕೂಡಿಸುವ ಚತುರಿ |
607 - ಪ್ರೇಮಾತಿಶಯವಿರದ ದಾಂಪತ್ಯ ವರ್ಧಿಸದು |
608 - ಕೈಕಯಿಯವೊಲು ಮಾತೆ, ಸತ್ಯಭಾಮೆವೊಲು ಸತಿ |
609 - ಆವ ಜೀವದ ಪಾಕವಾವನುಭವದಿನಹುದೊ! |
610 - ಕ್ಷುತ್ತುಮಮತೆಗಳು ಜೀವಕೆ ಕುಲಿಮೆಸುತ್ತಿಗೆಗಳ್ |
611 - ಮನೆಯೆ ಮಠವೆಂದು ತಿಳಿ, ಬಂಧು ಬಳಗವೆ ಗುರುವು |
612 - ಕಾಷಾಯವೇಂ ತಪಸು? ಗೃಹಲೋಕನಿರ್ವಾಹ |
613 - ನಯನಯುಗದಿಂ ಜಗವ ಪೊರೆದು, ನಿಟಿಲಾಕ್ಷಿಯಿಂ |
614 - ಮಾರನಂ ದಂಡಿಸಿರೆ ಗೌರಿಯಿಂ ಭಯವೇನು? |
615 - ಹಾಲ ಕಾಯಿಸಿ ಹೆಪ್ಪನಿಕ್ಕಿ ಕಡೆದೊಡೆ, ಮೊದಲು |
616 - ಭುಕ್ತಿಪಥ ಮುಕ್ತಿಪಥ ಬೇರೆಬೇರೆಯವಲ್ಲ |
617 - ಧ್ವನಿತ ಪ್ರತಿಧ್ವನಿತ ಮನುಜಜೀವಿತವೆಲ್ಲ |
618 - ಜಗದ ಸಂತಾಪ ಸಂತಸ ಸಂಭ್ರಮಂಗಳುಲಿ |
619 - ಪ್ರತ್ಯೇಕ ಸುಖವ, ನೀಂ ಪ್ರತ್ಯೇಕ ಸಂಪದವ- |
620 - ಲೋಕಜೀವನದೆ ಮಾನಸದ ಪರಿಪಾಕವಾ |
621 - ಧರಿಸಿರ್ಪುದಲ ಧರ್ಮ? ಧರಿಸು ಜೀವನಧುರವ |
622 - ಧರ್ಮನಿರ್ಣಯ ನಿನಗೆ ಜನ್ಮಜನ್ಮಾಂತರದ |
623 - ಗೃಹದಿ ರಾಷ್ಟ್ರದಿ ಸಮಾಜದಿ ಲೋಕಸಂಗತದಿ |
624 - ಹತ್ಯೆಯೋ ಹನ್ಯತೆಯೊ ವಿಜಯವೋ ಪರಿಭವವೊ |
625 - ಕೆಟ್ಟ ಪ್ರಪಂಚವಿದು, ಸುಟ್ಟ ಕರಿ ನರಮನಸು |
626 - ಕುಸುಮಸಖನೇಂ ನೀನು? ಹಿಸುಕದೆಯೆ ಮೂಸದನು |
627 - ವಿಷಯಸನ್ನಿಧಿಗಿಂತ ಮಸಣಸನ್ನಿಧಿ ಲೇಸು |
628 - ಋಣವ ತೀರಿಸಬೇಕು, ಋಣವ ತೀರಿಸಬೇಕು |
629 - ವೈವಿಧ್ಯವೊಂದು ಕೃಪೆ ನಮಗಿರುವ ಕಷ್ಟದಲಿ |
630 - ಸ್ಥೂಲ ಸೂಕ್ಷ್ಮವಿವೇಕರಹಿತೇಷ್ಟ ಬಂಧುಜನ |
631 - ಸರಿಗೆಪಂಚೆಯೊ ಹೊದಕೆ, ಹರಕುಚಿಂದಿಯೊ ಮೈಗೆ |
632 - ಕಿವುಡುತನ ತಪ್ಪೀತೆ ರನ್ನಕುಂಡಲದಿಂದ? |
633 - ಸಾಧ್ಯಪಡದಾರಿಗಂ ನರಭಾಲಪಟ್ಟವನು |
634 - ಯುದ್ಧವಾಗಲಿ ರಾಜ್ಯವಿದ್ಯೆಯಾಗಲಿ ಶಾಸ್ತ್ರ- |
635 - ಗುದ್ದಲಿಯಿನಾದೀತೆ ಮಲೆ ಕಣಿವೆ ಸಮದ ನೆಲ? |
636 - ಸಾಸಿರದ ಯುಕ್ತಿ ಸಾಹಸದ ನೀನೆಸಗುತಿರು |
637 - ಸಿರಿದರಿದ್ರತೆಗಳ್ಗೆ ಫಲದೊಳಂತರ ಕಿರಿದು |
638 - ನಂಬು ದೇವರ, ನಂಬು, ನಂಬೆನ್ನುವುದು ಲೋಕ |
639 - ಮುಗ್ಧನಾಗದೆ ಭುಜಿಸು ಭುಜಿಸಲಿಹುದನು ಜಗದಿ |
640 - ತಿರುಕ ನೀನೀ ಬ್ರಹ್ಮಪುರಿಯೊಳದ ಮರೆಯದಿರು |
641 - ಬಾನೊಳಿರುವುದೆ ಪಕ್ಷಿ ಪಾರ್ವ ದಾರಿಯ ನಕ್ಷೆ? |
642 - ದಾರಿಗುರಿಗಳ ಗೊತ್ತು ಕಗೆಗುಂಟೇನಯ್ಯಾ? | 

643 - ಬಾಳ್ಕೆಯಲಿ ನೂರೆಂಟು ತೊಡಕು ತಿಣಕುಗಳುಂಟು |
644 - ತರಚುಗಾಯವ ಕೆರೆದು ಹುಣ್ಣನಾಗಿಪುದು ಕಪಿ |
645 - ಚಿಂತೆಸಂತಾಪಗಳು ಮನಸಿಗೆ ವಿರೇಚಕವೊ |
646 - ಶೀತವಾತಗಳಾಗೆ ದೇಹಕೌಷಧ ಪಥ್ಯ |
647 - ಮುಕ್ತಿಯೆಂಬುದು ಮನದ ಸಂಸ್ಥಿತಿಯೆ, ಬೇರಲ್ಲ |
648 - ತರಿದುಬಿಡು, ತೊರೆದುಬಿಡು, ತೊಡೆದುಬಿಡು ನೆನಹಿಂದ |
649 - ಜಗವೆನ್ನ ಮುದ್ದಿಸದದೇಕೆಂದು ಕೊರಗದಿರು |
650 - ರಾಗಿಮುದ್ದೆಯ ನುಂಗಿ ನಲಿದು ಬಾಳ್ವಾತಂಗೆ |
651 - ಮೌನದಿಂದಂಬಲಿಯನುಂಡು ತಣಿಯುವ ಮಾನಿ |
652 - ಅನ್ನದಾತುರಕಿಂತ ಚಿನ್ನದಾತುರ ತೀಕ್ಷ್ಣ |
653 - ಮನೆಯೊಳೋ ಮಠದೊಳೋ ಸಭೆಯೊಳೋ ಸಂತೆಯೊಳೊ |
654 - ಹೆಸರು ಹೆಸರೆಂದು ನೀಂ ಬಸವಳಿವುದೇಕಯ್ಯ? |
655 - ಅಕ್ಕಿಯೊಳಗನ್ನವನು ಮೊದಲಾರು ಕಂಡವನು? |
656 - ಹೆಸರು ಹೆಸರೆಂಬುದೇಂ? ಕಸುರು ಬೀಸುವ ಗಾಳಿ |
657 - ಸಿರಿಮಾತ್ರಕೇನಲ್ಲ, ಪೆಣ್ಮಾತ್ರಕೇನಲ್ಲ |
658 - ಎದ್ದೆದ್ದು ಬೀಳುತಿಹೆ, ಗುದ್ದಾಡಿ ಸೋಲುತಿಹೆ |
659 - ಎಂದೊ ನಿನಗೊಂದುದಿನ ಮೂಗು ಮುರಿಯುವುದು ದಿಟ |
660 - ಗರುವಭಂಗವನಾಗಿಸಿದನು ಗರುಡಂಗೆ ಹರಿ |
661 - ಇಳೆಯಿಂದ ಮೊಳಕೆಯೊಗೆವಂದು ತಮಟೆಗಳಿಲ್ಲ |
662 - ಖದ್ಯೋತನಂತೆ ಬಿಡುಗೊಳದೆ ಧರ್ಮವ ಚರಿಸು |
663 - ಎರಡುತೆರ ಮೌಲ್ಯಂಗಳೆಲ್ಲಕಂ ಲೋಕದಲಿ |
664 - ನರನೊಂದುವೆವಹಾರಕೆರಡಾಯವೆಯ ಲೆಕ್ಕ |
665 - ತನುವ ತಣಿಸುವ ತುತ್ತು ಮನಕೆ ನಂಜಾದೀತು |
666 - ನೂರಾರು ಸರಕುಗಳು ಜೀವಿತದ ಸಂತೆಯಲಿ |
667 - ಮನೆಯ ಸುಡುತಿಹ ಬೆಂಕಿಯುರಿಯನಾರಿಸೆ ನುಗ್ಗು |
668 - ಬಡಗಿ ಬೇಸಾಯಿ ಕರ್ಮಿಗರೇನು ಯೋಗಿಗಳೊ! |
669 - ಹಾಗೆಯೋ ಹೀಗೆಯೋ ಹೇಗೆ ಹೇಗೆಯೊ ಜನುಮ |
670 - ಬರುವೆಲ್ಲ ಬೇನೆಗಂ ಮದ್ದನಾರಿರಿಸಿಹರು? |
671 - ತಿರಿದನ್ನವುಂಬಂಗೆ ಹುರುಡೇನು, ಹಟವೇನು |
672 - ಯಾತ್ರಿಕರು ನಾವು, ದಿವ್ಯಕ್ಷೇತ್ರವೀ ಲೋಕ |
673 - ಒಂದಗಳು ಹೆಚ್ಚಿರದು, ಒಂದಗಳು ಕೊರೆಯಿರದು |
674 - ತೊಟ್ಟಿಲುಗಳೆಷ್ಟೊ ಮಸಣಗಳಷ್ಟು ಧರೆಯೊಳಗೆ |
675 - ಅಪರಿಮಿತವೇನಲ್ಲ ಜೀವನಕೆ ಲಭ್ಯ ಸುಖ |
676 - ಸ್ವಾರಸ್ಯವಮಿತಮಾರಿಗುಮಿರದು ಜೀವನದಿ |
677 - ಎಷ್ಟು ನೀನುಂಡರೇಂ? ಪುಷ್ಟಿ ಮೈಗಾಗುವುದು |
678 - ಧನ್ಯತಮವಾ ಘಳಿಗೆ, ಪುಣ್ಯತಮವಾ ಘಳಿಗೆ |
679 - ಶಿಶುಗಳವಲಕ್ಕಿಬೆಲ್ಲದ ಸಂಭ್ರಮವ ನೋಡಿ |
680 - ಉಂಡಾತನುಣುತಿರುವರನು ಕಾಣ್ಬ ನಲವಿಂದ |
681 - ಮುಂದೇನೊ, ಮತ್ತೇನೊ, ಇಂದಿಗಾ ಮಾತೇಕೆ? |
682 - ದಿವಸದಿಂ ದಿವಸಕ್ಕೆ, ನಿಮಿಷದಿಂ ನಿಮಿಷಕ್ಕೆ |
683 - ರವಿ ನಿಲದೆ ಸುತ್ತುತಿರೆ ಕೊರಗು ಕಳವಳವೇಕೊ? |
684 - ದಿವಸಕೊಳಗದಿನ್ ಆಯುರಾಶಿಯನು ರವಿಯಳೆಯಲ್ |
685 - ಅಂತೊ ಇಂತೋ ಎಂತೊ ಜೀವಕಥೆ ಮುಗಿಯುವುದು |
686 - ಎಲ್ಲ ಬರಿ ಗೊಣಗಾಟ, ತಿಣಕಾಟ, ತಡಕಾಟ |
687 - ಅತ್ಯಂತದುತ್ಕಟದ ಸನ್ನಿವೇಶಗಳ ಭರ |
688 - ಅರ್ಣವವ ಕಣ್ಣಿಂದೆ ಕಂಡ ಬೆರಗಾದೀತೆ |
689 - ಒರ್ವನೆ ನಿಲುವೆ ನೀನುತ್ಕಟಕ್ಷನಗಳಲಿ |
690 - ಶುನಕ ಬೆಂಬತ್ತಿತಲ ಧರ್ಮಜನ ಕಡೆವರಂ |
691 - ಸುತ್ತಿ ಸುತ್ತುವ ಖಗವ ಗೂಡ ನೆನಪೆಳೆಯುವುದು |
692 - ಬರಿಯೋದು ಬರಿವಾದ ಬರಿಬುದ್ಧಿ ದೊರಕಿಸದು |
693 - ಇಂದ್ರಿಯಾತೀತವನು ಪಿಡಿಯಲಿಂದ್ರಿಯಕಳವೆ? |
694 - ಬಂಧನಗಳೆಲ್ಲವನು ದಾಟಿ, ಹೊಳೆ ನೆರೆ ನೀರು |
695 - ದ್ವಂದ್ವಲೋಕವನಕ್ಷಿಯುಗದೆ ಪೊರೆದು ತ್ರ್ಯಕ್ಷ- |
696 - ಶರನಿಧಿಯನೀಜುವನು, ಸಮರದಲಿ ಕಾದುವನು |
697 - ಉತ್ತಮತೆಯಿಂತೆಂದು ಮತಿಗೆ ತೋರ್ದೊಡದೇನು? |
698 - ಎಡವದೆಯೆ, ಮೈಗಾಯವಡೆಯದೆಯೆ, ಮಗುವಾರು |
699 - ಏಸು ಸಲ ತಪವಗೈದೇಸು ಬನ್ನವನಾಂತು |
700 - ವಾಸನೆ ವಿವೇಚನೆಗಳೆರಡಕಂ ಸಂಘರ್ಷೆ |
701 - ಎರಡು ಕೋಣೆಗಳ ನೀಂ ಮಾಡು ಮನದಾಲಯದಿ |
702 - ಮನೆಯ ಸಂಸಾರದಲಿ ವಾಸವಿರುತಾಗಾಗ |
703 - ಬೇಕು ಜೀವನಯೋಗಕೊಂದು ಬಹುಸೂಕ್ಷ್ಮ ನಯ |
704 - ಸಮತೆಸಂಯಮಶಮಗಳಿಂ ಭವವನೋಲಗಿಸೆ |
705 - ಸಂತತದ ಶಿಕ್ಷೆಯಿಂ ದೀರ್ಘದಭ್ಯಾಸದಿಂ- |
706 - ಅರಸಡವಿಗೈದಿದೊಡಮ್, ಅವನಿತ್ತ ಪಾದುಕೆಗ- |
707 - ಒಡೆಯನೆಂದೋ ಬಂದು ಕೇಳ್ವನದಕುತ್ತರವ |
708 - ಒಡರಿಸುವನೆಲ್ಲವನ್, ಅದಾವುದುಂ ತನದಲ್ಲ |
709 - ದೊರೆತನದ ಜಟಿಲಗಳ, ಕುಟಿಲಗಳ, ಕಠಿನಗಳ |
710 - ಪ್ರತ್ಯಕ್ಷವಿಲ್ಲದಾ ಸ್ವಾಮಿಯಂ ನೆನೆನೆನೆದು |
711 - ಧರೆಯೆ ಕೋಸಲ, ಪರಬ್ರಹ್ಮನೇ ರಘುವರನು |
712 - ನಾಸಿಕದೊಳುಚ್ಛ್ವಾಸ ನಿಶ್ವಾಸ ನಡೆವಂತೆ |
713 - ಕಾಯಕವ ಚರಿಪುದಾತ್ಮ ಜುಗುಪ್ಸೆಗೆಡೆಗುಡದೆ |
714 - ಪರಿಮಿತಿಯನರಿತಾಶೆ, ಪರವಶತೆಯಳಿದ ಸುಖ |
715 - ಕ್ಷಮೆ ದೋಷಿಗಳಲಿ, ಕೆಚ್ಚೆದೆ ವಿಧಿಯ ಬಿರುಬಿನಲಿ |
716 - ಮೃತನ ಸಂಸಾರಕಥೆ ಶವವಾಹಕರಿಗೇಕೆ? |
717 - ನಿನ್ನ ಹೆಣವನು ನೀನೆ ಹೊತ್ತು ಸಾಗಿಸಬೇಕೊ! |
718 - ತನ್ನ ಶಿಲುಬೆಯ ತಾನೆ ಹೊತ್ತನಲ ಗುರು ಯೇಸು? |
719 - ತಲೆಪಾಗಿನೊಳಕೊಳಕ, ಪಂಚೆನಿರಿಯೊಳಹರಕ |
720 - ಹೊಸತನವೆ ಬಾಳು; ಹಳಸಿಕೆಯೆಲ್ಲ ಸಾವು ಬಿಡು |
721 - ಮೆರೆಯುವುವು ನೂರಾರು ಮೈಮೆಗಳು ಸೃಷ್ಟಿಯಲಿ |
722 - ಚೆಲುವುನಗುವುಗಳ ಕಂಡವನ ಕಣ್ಣರಳುವುದು |
723 - ಸ್ವಸ್ಥತೆಯ ಕದಲಿಸದ ಜಗದಾಸ್ಥೆಯೊಂದು ಗುಣ |
724 - ಸ್ಮಿತವಿರಲಿ ವದನದಲಿ, ಕಿವಿಗೆ ಕೇಳಿಸದಿರಲಿ |
725 - ಕಡಲ್ಗಳೊಂದಾದೊಡಂ, ಪೊಡವಿ ಹಬೆಯಾದೊಡಂ |
726 - ನಲಿಸುವೊಲಿಸುವ, ಕೆಣಕಿ ಕಾಡಿಸುವ, ಮುಳಿಯಿಸುವ |
727 - ಓಲೆಕಾರನಿಗೇಕೆ ಬರೆದ ಸುದ್ದಿಯ ಚಿಂತೆ? |
728 - ನಗು, ಮನದಿ ಲೋಗರ ವಿಕಾರಂಗಳನು ನೋಡಿ |
729 - ಎಡರು ತೊಡರೆನಲೇಕೆ? ಬಿಡಿಸು ಮತಿಗಾದನಿತ |
730 - ಹಕ್ಕಿ ಮುನ್ನರಿಯುವುದೆ ತನ್ನ ಪಯಣದ ತೆರನ? |
731 - ಏನೊ ಕಣ್ಣನು ಪಿಡಿವುದೇನೊ ದಿಗಿಲಾಗಿಪುದು |
732 - ಆವ ಕಡೆ ಹಾರುವುದೊ! ಆವ ಕಡೆ ತಿರುಗುವುದೊ! |
733 - ಮಾವುಸಸಿಯನು ನೆಟ್ಟು ಬೇವುಣಲು ಸಿದ್ಧನಿರು |
734 - ಸೈನಿಕನು ನೀನು, ಸೇನಾಧಿಪತಿಯೆಲ್ಲಿಹನೊ! |
735 - ನಾಯಕನಿಗಿರಲಿ ರಣವಿಜಯ ಪರಿಭವ ಗಣನೆ |
736 - ಕಾಯಕವ ಚರಿಸುತ್ತ, ಮಾನಸವ ಸಯ್ತಿಡುತ |
737 - ಎಂದಿಗಾನುಂ ನಿನ್ನ ಪೂರ್ವಋಣಗಳ ಲೆಕ್ಕ |
738 - ತನಗೆ ಬಾರದ ಲಾಭ ತನಯಂಗೆ ಬಂದಾಗ |
739 - ತನ್ನ ಮನದಾಟಗಳ ತಾನೆ ನೋಡುತ ನಗುವ |
740 - ಜೀವನವದೊಂದು ಕಲೆ; ಕಲೆಯ ಕಲಿಸುವುದೆಂತು? |
741 - ತಲೆ ಕೊಡವ ತಳೆದಿರಲು, ಕೈ ಕತ್ತಿ ಪಿಡಿದಿರಲು |
742 - ಬಹುವಿದ್ಯೆ ಬಹುತರ್ಕ ಬಹುನೇಮ ಬೇಕಿಲ್ಲ |
743 - ಎಲ್ಲ ನಾಶನವೆಲ್ಲಕಾಲವಶವಾದೊಡಂ |
744 - ಅಣಗಿದ್ದು ಬೇಸಗೆಯೊಳ್, ಎದ್ದು ಮಳೆ ಕರೆದಂದು |
745 - ಪರಹಿತದ ಮಾತಿರಲಿ; ಪರರಿನೇ ಜೀವಿಪನು |
746 - ನೆರಳನಿನಿತನು ಕೊಡುವ, ದಣಿವನಿನಿತನು ಕಳೆವ |
747 - ಅವರೆಷ್ಟು ಧನವಂತರ್, ಇವರೆಷ್ಟು ಬಲವಂತರ್ |
748 - ಅನ್ನವುಣುವಂದು ಕೇಳ್; ಅದನು ಬೇಯಿಸಿದ ನೀರ್ |
749 - ಪರಮಲಾಭವ ಗಳಿಸೆ ಜೀವಿತವ್ಯಾಪಾರ- |
750 - ಮುಳುಗದಿರು; ಜೀವನದ ತೆರೆಯ ಮೇಲೀಜುತಿರು |
751 - ಲೋಕವೆಲ್ಲವು ಚಿತ್ರವಿಂದ್ರಜಾಲದ ಕೃತ್ಯ |
752 - ಭೋಜನದಿ ಪರಮಭೋಜನ ಪರಬ್ರಹ್ಮರಸ |
753 - ಬ್ರಹ್ಮಾನುಸಂಧಾನ ಲೋಕಸಂಧಾನದಲಿ |
754 - ಒಮ್ಮೆ ಹೂದೋಟದಲಿ, ಒಮ್ಮೆ ಕೆಳೆಕೂಟದಲಿ |
755 - ಮತಿಗರ್ಥವಾದೊಡೇಂ? ಸ್ಮೃತಿಯೊಳದು ನೆಲಸಿರಲಿ |
756 - ಸಾರ್ವಭೌಮತೆ ನಾಲ್ಕು ಗುಣಕೆ ಗುಣರಾಜ್ಯದಲಿ |
757 - ವ್ಯಾಮೋಹವಿಲ್ಲದ ಪ್ರೇಮ ನಿರ್ಭರವಿರಲಿ |
758 - ಔದಾರ್ಯ ತಾಯಿ ನೀತಿಗೆ, ಧೈರ್ಯವೇ ತಂದೆ |
759 - ಬರದಿಹುದರೆಣಿಕೆಯಲಿ ಬಂದಿಹುದ ಮರೆಯದಿರು |
760 - ಮುನ್ನಾದ ಜನುಮಗಳ ನೆನಸಿನಿಂ ನಿನಗೇನು? |
761 - ಲೋಚನದ ಸಂಚಾರ ಮುಖದ ಮುಂದಕಪಾರ |
762 - ಧಾರುಣಿಯ ನಡಿಗೆಯಲಿ ಮೇರುವಿನ ಗುರಿಯಿರಲಿ |
763 - ಮೇರುಪರ್ವತಕಿಹುವು ನೂರೆಂಟು ಶಿಖರಗಳು |
764 - ಧನ್ಯ ಹೊಲೆಯರ ನಂದ; ಹಿಡಿದುದವನನು ಕನಸು |
765 - ತನ್ನ ರುಚಿ ರಾಮರುಚಿ; ತನ್ನ ಸಂತುಷ್ಟಿ ಪರಿ- |
766 - ಘನತತ್ತ್ವವೊಂದಕ್ಕೆ ದಿನರಾತ್ರಿ ಮನಸೋತು |
767 - ಕ್ಷಣದಿಂದನುಕ್ಷಣಕೆ, ದಿನದಿಂದ ಮರುದಿನಕೆ |
768 - ಗತಿಯೇನು ಎನಗೆನುತ ಕೇಳ್ವವರೆ ಎಲ್ಲರುಂ |
769 - ಒಂದುದಿನವೌತಣಕೆ, ಉಪವಾಸಕಿನ್ನೊಂದು |
770 - ನೇತ್ರಯುಗಳಂ ಪಿಡಿಗುಮೊಂದು ಲಕ್ಷ್ಯವ ಕೂಡಿ |
771 - ನೀರಧಿ ಬ್ರಹ್ಮ, ನೀರ್ಗಲ್ ಜೀವವೆನುತೊಂದು |
772 - ಮೂರಿರಲಿ ವಾದ, ಮುನ್ನೂರಿರಲಿ; ಸಕಲರುಂ |
773 - ಹೊರಗೆ ಲೋಕಾಸಕ್ತಿಯೊಳಗೆ ಸಕಲ ವಿರಕ್ತಿ |
774 - ತರಣಿದರ್ಶನಕಿಂತ ಕಿರಣಾನುಭವ ಸುಲಭ |
775 - ಕಾಗೆಯುಂ ಕೋಗಿಲೆಯುಮೊಂದೆ ಮೇಲ್ನೋಟಕ್ಕೆ |
776 - ಪರಿಪರಿಯ ರೂಪದಲಿ ಪರದೈವ ಕಣ್ಮುಂದೆ |
777 - ಸಾಮಾನ್ಯರೂಪದಲಿ, ಸಂಸಾರಿವೇಷದಲಿ |
778 - ವಿಷಯಭೋಗವಿರಕ್ತಿ, ವಿಶ್ವಲೀಲಾಸಕ್ತಿ |
779 - ದೊರೆವ ಜೀತಕೆ ದುಡಿತ, ಮರುದಿನದ ಚಿಂತೆ ಮಿತ |
780 - ಮಳೆಗೊಂದು ಬೆಳೆಗೊಂದು ಫಲಕೊಂದು ಋತುವಂತೆ |
781 - ಕಾಳನುದಯದಿ ಬಿತ್ತೆ ಸಂಜೆಗದು ಪೈರಹುದೆ? |
782 - ಅಂದಿಗಂದಿನ ಕೆಲಸ, ಸಂದನಿತರಲಿ ತೃಪ್ತಿ |
783 - ಬುದ್ಧಿಮಾತಿದು ನಿನಗೆ : ಸಿದ್ಧನಿರು ಸಕಲಕ್ಕಮ್ |
784 - ಏನಾದೊಡೆಯುಮಪ್ಪುದುಂಟು, ಸಿದ್ಧನಿರದಕೆ |
785 - ಕುಂದದೆಂದಿಗುಮೆನ್ನಿಸುವ ಮನದ ಕಾತರತೆ |
786 - ಅಂತವೆಲ್ಲಕುಮಿರುವುದಿರಲಿ; ವಿಷಯೇಂದ್ರಿಯದ |
787 - ಶೀತಾಳೆ ಸಿಡುಬು ಶಿಶುಗಳ ಕುಲುಕಿ ತೆರಳುವುದು |
788 - ಜ್ವರ ಬಂದು ತನು ಬೆಂದ ಯಾತನೆಯ ಮಾತೇನು? |
789 - ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು |
790 - ಏನಾನುಮಂ ಮಾಡು ಕೈಗೆ ದೊರತುಜ್ಜುಗವ |
791 - ದಿನದಿನವು ಕುಸಿದು ಕಟ್ಟಿಸಿಕೊಳುವ ಗುಡಿ ವಿಶ್ವ |
792 - ಆಶೆಗಳ ಕೆಣಕದಿರು, ಪಾಶಗಳ ಬಿಗಿಯದಿರು |
793 - ನಾನೆಂಬುದೊಂದಂಶವಿತರ ಜಗವೊಂದಂಶ |
794 - ಮನಸು ಬೆಳೆಯಲಿ ಭುಜಿಸಿ ನೂರು ನೂರನುಭವವ |
795 - ಮೊಳೆವ ಸಸಿಯೊಳು ನಾನು, ತೊಳಗುವಿನನೊಳು ನಾನು |
796 - ಸರಿ ಹದದ ಕಾಳು ತಿರೆಯಪ್ಪಿದೊಡೆ ಮೊಳೆಯುವುದು | -
797 - ಸುಟ್ಟಿ ಹಗ್ಗದ ಬೂದಿ ರೂಪಮಾತ್ರದಿ ಹಗ್ಗ |
798 - ನೈರಾಶ್ಯನಿರತಂಗೆ ದೇವತೆಗಳಿಂದೇನು? |
799 - ಘೋರವನು ಮೋಹವನು ದೇವತೆಗಳಾಗಿಪರು |
800 - ಹಣ್ಣೇನು ಕಾಯೇನು ಹೊಟ್ಟೆ ತುಂಬಿರುವಂಗೆ? |
801 - ಕೋಡುಗಲ್ಲನು ಹತ್ತಿ ದೂರವನು ನೋಳ್ಪಂಗೆ |
802 - ಹರ್ಮ್ಯಾಗ್ರಕೇರಿ ಸೋಪಾನದಿನತೀತನಹೆ |
803 - ಎಲ್ಲರೊಳು ತಾನು ತನ್ನೊಳಗೆಲ್ಲರಿರುವವೋ- |
804 - ಶುಭವಾವುದಶುಭವಾವುದು ಲೋಕದಲಿ ನೋಡೆ? |
805 - ಸಾರ್ವಭೌಮನು ಸೃಷ್ಟಿಯೊಳಗದೊರ್ವನೆ ಕಾಣೊ |
806 - ಗರ್ವಪಡದುಪಕಾರಿ, ದರ್ಪ ಬಿಟ್ಟಧಿಕಾರಿ |
807 - ಜಗದ ಕಲ್ಯಾಣದೊಳಗಾತ್ಮ ಕಲ್ಯಾಣವನು |
808 - ಚಿರಶಿಕ್ಷೆಯಿಂ ನಿನಗೆ ಸರ್ವಾತ್ಮತಾಭ್ಯಾಸ |
809 - ದ್ವೈತವೇನದ್ವೈತವೇನಾತ್ಮದರ್ಶನಿಗೆ? |
810 - ಬರಿಭಕ್ತಿ ಬರಿಕರ್ಮ ಬರಿತರ್ಕ ದೊರಕಿಸದು |
811 - ಹೊರಗು ಹೊರೆಯಾಗದವೊಲ್ ಒಳಗನನುಗೊಳಿಸಿ, ನೀ- |
812 - ಅಳಬೇಕು, ನಗಬೇಕು, ಸಮತೆ ಶಮವಿರಬೇಕು |
813 - ಬಿಟ್ಟೆನೆಲ್ಲವನೆಂಬ ಹೃದಯಶೋಷಣೆ ಬೇಡ |
814 - ನ್ಯಾಯಾಧಿಪತಿ ತನ್ನ ಮತಿ ಮನಸುಗಳನೆಲ್ಲ |
815 - ಪೌರುಷಾಶ್ವಕ್ಕಾಶೆ ಛಾಟಿ, ಭಯ ಕಡಿವಾಣ |
816 - ಆರೋಗ್ಯಭಾಗ್ಯವನು ಮನಕೆ ತನುಗೆಂತಂತೆ |
817 - ಮರವ ನೀನರಿಯುವೊಡೆ ಬುಡವ ಕೀಳಲುಬೇಡ |
818 - ವನಜಂತುಗಳ ಸಸ್ಯಮೂಲಿಕಾಹಾರದಿಂ |
819 - ಕಡಿದೊಡೆ ಪರೀಕ್ಷೆಗುಳಿವುವು ಸತ್ತನಾರುಗಳು |
820 - ಜೀವನವ್ಯಾಪಾರ ಮೂವರೊಟ್ಟುವಿಚಾರ |
821 - ಏನೇನು ಹಾರಾಟ ಸುಖಕೆಂದು ಲೋಕದಲಿ |
822 - ಆತುರತೆಯಿರದ ಸತತೋದ್ಯೋಗ ಸರ್ವಹಿತ |
823 - ಎಣಿಕೆಯೊಳಿತಾದೊಡೆಯುಮೊಳಿತನಾಗಿಸದು ಹಟ |
824 - ಗುರಿಯನೈದದೊಡೊಮ್ಮೆ ಮರಳಿ ನೀನುಜ್ಜುಗಿಸು |
825 - ಕಲೆಗಳಲಿ ಪರಮಕಲೆ ಜೀವನದ ಲಲಿತಕಲೆ |
826 - ಸಂಗೀತಕಲೆಯೊಂದು, ಸಾಹಿತ್ಯಕಲೆಯೊಂದು |
827 - ಲೋಕದಲಿ ಭಯವಿರಲಿ, ನಯವಿರಲಿ, ದಯೆಯಿರಲಿ |
828 - ಕಳವಳವ ನೀಗಿಬಿಡು, ತಳಮಳವ ದೂರವಿಡು |
829 - ಕೊಳದ ಜಲ ನಿನ್ನ ಮನ; ಲೋಗರದರೊಳಗಿಳಿಯೆ |
830 - ಕೊಳಕೆಂದು, ಹುಳುಕೆಂದು, ಹೇಸಿಗೆಯ ಹುಳುವೆಂದು |
831 - ತಳೆಯಲಾರನೆ ಬೊಮ್ಮ ಬೀಭತ್ಸರೂಪಗಳ? |
832 - ಗುಡಿಯ ಪೂಜೆಯೊ, ಕಥೆಯೊ, ಸೊಗಸುನೋಟವೊ, ಹಾಡೊ |
833 - ನಗುನಗುವ ಕಣ್ಗಳಿಗೆ ಹೊಗೆಯನೂದಲುಬೇಡ |
834 - ಹೀಗೊ ಹಾಗೋ ಹೇಗೊ ಜನುಮಕಥೆ ಮುಗಿಯುವುದು |
835 - ಮೃತ್ಯುವಿಂ ಭಯವೇಕೆ? ದೇಶಾಂತರಕ್ಕೊಯ್ವ |
836 - ಬಹುರಹಸ್ಯವೊ ಸೃಷ್ಟಿ, ಬಹುರಹಸ್ಯವೊ ಜೀವ |
837 - ಎತ್ತೆತ್ತ ನೋಡಲುಂ ಗುಪ್ತಭೂತಗಳಯ್ಯ! |
838 - ಮುಸುಕಿಹುದು ಹುಟ್ಟಳಿವುಗಳ ಕಾರಣವ ಮಬ್ಬು |
839 - ಆವ ಗಾಳಿಯದಾವ ಧೂಳ್ಕಣವ ಪೊತ್ತಿಹುದೊ! |
840 - ಭುಕ್ತಿ ನಿನಗೆಲ್ಲಿಯದು? ಭತ್ತ ತಾನೆಲ್ಲಿಯದೊ! |
841 - ನಿನ್ನೆಂಜಲಗುಳಾವ ಕಾಲುವೆಯ ಸೇರುವುದೊ! |
842 - ಆವ ನೆಲದಲಿ ಮೇದೊ, ಆವ ನೀರನು ಕುಡಿದೊ |
843 - ಸೇರಿರ್ಪುವುಸಿರುಸಿರುಗಳೂಳೆಷ್ಟೊ ಜೀವಾಣು |
844 - ಬೀಳಿಸದಿರೆಲೊ ನಿನ್ನ ನೆರಳನಿತರರ ಮೇಲೆ |
845 - ಪೆರತೊಂದು ಬಾಳ ನೀನಾಳ್ವ ಸಾಹಸವೇಕೆ? |
846 - ಮರಣದಿಂ ಮುಂದೇನು? ಪ್ರೇತವೋ? ಭೂತವೋ? |
847 - ನೆಲದ ಬೇಸಾಯ ತಾನೊಳ್ಳಿತಾಗಿರೆ ನಿನಗೆ |
848 - ಸ್ಥಿರ ಹಿಮಾಚಲ ಬೊಮ್ಮ, ಚರ ಜಾಹ್ನವಿಯೆ ಮಾಯೆ |
849 - ಒಮ್ಮನಸಿನಿಂದ ನೀನೀ ತತ್ತ್ವವಂ ಗ್ರಹಿಸು |
850 - ನೃತ್ಯವೋ ಬ್ರಹ್ಮನಟರಾಜನದು ಜಗವೆಲ್ಲ |
851 - ಕಣ್ಣೆರೆದು ನೋಡು, ಚಿತ್ಸತ್ತ್ವಮೂರ್ತಿಯ ನೃತ್ಯ |
852 - ನವನವ ಪ್ರಶ್ನೆಗಳು, ನವನವ ಪರೀಕ್ಷೆಗಳು |
853 - ಸಾರ್ವಲೌಕಿಕಸೌಖ್ಯ ನೆಲಸುವನ್ನೆಗಮಿಳೆಯೊ- |
854 - ಸರ್ವಹಿತವೊಂದುಂಟೆ? ಅದಕೆ ಪಥ ನಮಗುಂಟೆ? |
855 - ಸುಲಭವೇನಲ್ಲ ನರಲೋಕಹಿತನಿರ್ಧಾರ |
856 - ರಾಮಕಾರ್ಮುಕ, ಕೃಷ್ಣಯುಕ್ತಿ, ಗೌತಮಕರುಣೆ |
857 - ಸತತಮಾರ್ಗಣೆ, ಸಿದ್ಧಿಯಂತಿರಲಿ, ಮಾರ್ಗಣೆಯೆ |
858 - ಪ್ರಿಯಹಿತಗಳನ್ವೇಷೆಯಿಂ ಕರ್ಮಪರಿಪೋಷೆ |
859 - ಪ್ರಕೃತಿಯನವರತ ಮನುಜನ ತಿದ್ದುತಿರುವಂತೆ |
860 - ಸೃಷ್ಟಿಚೋದನೆಗಳಿಂ ನರನೊಳಿಷ್ಟಗಳುದಯ- |
861 - ದಿವ್ಯಚರಿತಂಗಳ ಪ್ರತ್ಯುಕ್ತಿ ನರಚರಿತೆ |
862 - ಇರುವುದರೊಳಾದನಿತು ಸೊಗವ ಪಡೆವೊಡೆ ಲೋಗರ್ |
863 - ಮುದಿಕುರುಡಿ ಹೊಂಗೆಯನು ``ಬಾದಾಮಿ, ಕೋ'ಯೆನುತ |
864 - ಜಗದ ಸೊಗದರಸಿಕೆಯ ಫಲ, ನೋಡು, ಬರಿಕಲಹ |
865 - ಉರಿಯಾರಿ ಮಳೆಗರೆಯೆ ಮರಳಿ ಸಸಿಯೇಳುವುದು |
866 - ಆತುಮದ ಸಂಸ್ಥಿತಿಗೆ ದೈಹಿಕಸಮಾಧಾನ; |
867 - ಯತನ ಕರ್ತವ್ಯವದು, ನಮಗೆ ವಿದ್ಯಾಭ್ಯಾಸ |
868 - ಅರೆದಿನದ ನಮ್ಮ ಯತ್ನದಿನದೇನೆನ್ನದಿರು |
869 - ಮಾರ್ಗಣೆಯೆ ಮುಖ್ಯ; ಲಭ್ಯದ ಮಾತದಂತಿರಲಿ |
870 - ದಿವಿಜಸುಧೆ ಬರಿಮಧುವೊ; ಹುಳಿಯುಪ್ಪುಮಿಶ್ರಿತವೊ? |
871 - ಆರಿಗಾವುದು ತಕ್ಕುದಾರಿಗಾವುದು ದಕ್ಕ- |
872 - ಗುಡಿಸಿಲೇನೊಣಹುಲ್ಲು ಕಡ್ಡಿ ಮಣ್ಣೆನ್ನುತಲಿ |
873 - ಬಳಲಿ ನೆಲದಲಿ ಮಲಗಿ ಮೈಮರೆತು ನಿದ್ರಿಪನ |
874 - ಮಡಕೆಯನು ಬಡಿದು ಹೊನ್ಕೊಡವ ತೋರುವ ಸಖನೆ |
875 - ಬಲುಹಳೆಯ ಲೋಕವಿದು, ಬಲುಪುರಾತನಲೋಕ |
876 - ಸಿಂಧುವನು ಹಿಮಗಿರಿಗೆ ಹಿಂದಿರುಗಿ ಬೇರೊಂದು |
877 - ಮತಿವಂತರಿದ್ದರಲ ನಮ್ಮ ಹಿಂದೆಯುಮಿಲ್ಲಿ |
878 - ಒಡೆಯದಿರು ತಳಹದಿಯ ಸರಿವಡಿಪೆನದನೆಂದು |
879 - ಮೃಗಶೇಷವಿರುವನಕ ಜಗಳ ತಪ್ಪದು ಜಗದಿ |
880 - ತನ್ನಯ ಮನೋರಥಂಗಳ ಚಕ್ರವೇಗದಿನೆ |
881 - ಮಿತಿಯನರಿತಾಶೆ, ಸಮುಚಿತವ ಮರೆಯದ ಯತ್ನ |
882 - ಸರ್ವಾರ್ಥ ಸಹಭಾಗಿತೆಗೆ ರಾಷ್ಟ್ರ ಕುಲ ವರ್ಗ |
883 - ಕಾಯಂಕಿಂತಾತ್ಮ ಪಿರಿದೆಂದು ಜನವರಿತಂದು |
884 - ವಸ್ತುವಿಜ್ಞಾನದಿಂ ಜೀವನಸಮೃದ್ಧಿ ಮಿಗೆ |
885 - ಜಾನಪದ ಶಿಷ್ಟಿಯಲಿ, ಸಂಪತ್ಸಮಷ್ಟಿಯಲಿ |
886 - ಅಶ್ವತ್ಥವಿಲ್ಲಿ ಬಾಡಿದೊಡೇನು? ಚಿಗುರಲ್ಲಿ; |
887 - ಪರಿಪೂರ್ಣಸುಖವನೆಳಸುವನು ತನ್ನೊಳಗಡೆಗೆ |
888 - ವ್ಯಕ್ತಿಮಾತ್ರದ ವಿಭವ ವಿಶ್ವಾತ್ಮತಾನುಭವ |
889 - ಭ್ರಾಂತಿಯೋ ಸಂಪೂರ್ಣಸುಖದಾಶೆ ಬಾಹ್ಯದಲಿ |
890 - ನಶ್ವರಾಕೃತಿ ನಾಮಮಯ ವಿಶ್ವವಾರ್ಧಿಯಿದು |
891 - ನಿನ್ನ ಕಹಿಸಿಹಿಯೆಲ್ಲ ಕಡಲೊಳುಪ್ಪಾಗುವುದು |
892 - ಹೊರಗೆ, ವಿಶ್ವದಿನಾಚೆ, ದೂರದಲಿ, ನೀಲದಲಿ |
893 - ಸ್ವಪ್ನಲೋಕವ ಜಾಗೃತಂ ಸುಳ್ಳೆನುದನಲ್ತೆ? |
894 - ಭಾನೂದಯಾಸ್ತಗಳಿನಲ್ತೆ ದಿಕ್ಕಾಲಗಳ |
895 - ಸಂಕೇತಭಾವಮಯ ಲೋಕಜೀವನದ ನಯ |
896 - ಭೌತವಿಜ್ಞಾನ ವಿವರಗಳಿನೇನಾತ್ಮಂಗೆ? |
897 - ಶೂನ್ಯವೆಲ್ಲವುಮೆಂಬೊಡಂತೆನಿಸುವುದದೇನು? |
898 - ನರನರೀ ಚಿತ್ರಗಳು, ನಾಟಕದ ಪಾತ್ರಗಳು |
899 - ಜಗದೀ ಜಗತ್ತ್ವವನು, ಮಾಯಾವಿಚಿತ್ರವನು |
900 - ಸುತ್ತಮುತ್ತಣ ಗಾಳಿಯಾವಗಂ ನಮ್ಮೊಡಲ |
901 - ನಾನು ನಾನೇ ನಾನೆನುತ್ತೆ ಕಿರಿಕೊಡದ ನೀರ್ |
902 - ಮಲಗಿದೋದುಗನ ಕೈಹೊತ್ತಗೆಯು ನಿದ್ದೆಯಲಿ |
903 - ಮೋಕ್ಷದಾಶೆಯೊಳಮತ್ಯಾತುರತೆಯೊಳಿತಲ್ಲ |
904 - ವಹಿಸು ಕೆಲ ಭಾರಗಳ; ಸಹಿಸು ಕೆಲ ನೋವುಗಳ |
905 - ಶ್ವಾನ ತಿಪ್ಪೆಯ ಮೇಲೆ ಮಲಗಿರಲು ಪೂರ್ವಿಕ- |
906 - ತತ್ತ್ವಸಾಕ್ಷಾತ್ಕಾರ ಚಿತ್ತಶುದ್ಧಿಯಿನಹುದು |
907 - ತನುರುಜೆಗೆ ಪಥ್ಯಾನ್ನ, ಬಾಯ ಚಪಲಕ್ಕಲ್ಲ |
908 - ತ್ಯಜಿಸಿ ಭುಜಿಸಲ್ಕಲಿತವನೆ ಜಗಕೆ ಯಜಮಾನ |
909 - ಮಗುವಾಗಿ ಬೊಂಬೆಗೆಂದತ್ತು ಪಿರಿಯರ ಕಾಡಿ |
910 - ಸಾಮಾನ್ಯರೊಳ್ ಪುಟ್ಟಿ, ಸಾಮಾನ್ಯರೊಳ್ ಬೆಳೆದು |
911 - ರಣದಿ ಬಿದ್ದಾ ಸೈನ್ಯಪತಿ ಸಿಡ್ನಿಯುತ್ಕ್ರಮಣ- |
912 - ಇಂದ್ರಿಯಗಳೊಳು ಬಾಳಿ ಜೀವ ಪಕ್ವಂಗೊಳ್ಳ- |
913 - ವಿಸ್ತಾರದಲಿ ಬಾಳು, ವೈಶಾಲ್ಯದಿಂ ಬಾಳು |
914 - ತೆರೆಯಾಗು ವಿಶ್ವಜೀವನದ ದಿವ್ಯಾಬ್ಧಿಯಲಿ |
915 - ಬರಿಯ ಪೊಳ್ಳುವಿಚಾರ ಮಾನುಷವ್ಯಾಪಾರ |
916 - ಜನ್ಮ ಸಾವಿರ ಬರಲಿ, ನಷ್ಟವದರಿಂದೇನು? |
917 - ನಗುವು ಸಹಜದ ಧರ್ಮ; ನಗಿಸುವುದು ಪರಧರ್ಮ |
918 - ನೆನೆನೆನೆದು ಗಹನವನು, ಜೀವನರಹಸ್ಯವನು |
919 - ಜೀವದುದಯ ರಹಸ್ಯ, ಜೀವವಿಲಯ ರಹಸ್ಯ |
920 - ಆರಲೆನ್ನಯ ಹೃದಯ ಕರಣಗಳ ಕಾವುಗಳು |
921 - ಇಳಿಯುವೆನು ಮುಳುಗುವೆನು ವಿಶ್ವಾತ್ಮಸಾಗರದಿ |
922 - ಎಲ್ಲರಿಗಮೀಗ ನಮೊ---ಬಂಧುಗಳೆ, ಭಾಗಿಗಳೆ |
923 - ನಿನಗಾರು ಗುರುವಹರು? ನೀನೊಬ್ಬ ತಬ್ಬಲಿಗ |
924 - ಮನೆಯ ಮಾಳಿಗೆಗಲ್ಲ, ಮುಡಿಯ ಕೊಪ್ಪಿಗೆಗಲ್ಲ |
925 - ಜೋಳಿಗೆಯ ಪಿಡಿದು ನೀನೂರಿನೂರಿಗೆ ನಡೆದು |
926 - ತೊಲಗೆಲವೊ ಮನೆಯಿಂದ ಮನವು ಬರಡಾದಂದೆ |
927 - ತೊಲಗು ನಿರ್ಜನದೆಡೆಗೆ; ತೊಲಗು ಮಸಣದ ಕಡೆಗೆ |
928 - ಕಡೆಗಾಲವನು ತಾನೆ ಮುನ್ನರಿತು ಕಾಡಾನೆ- |
929 - ಸದ್ದು ಮಾಡದೆ ನೀನು ಜಗಕೆ ಬಂದವನಲ್ಲ |
930 - ಆರ ಕೈತುತ್ತಿಗಂ ನಿನ್ನ ಕಾಯಿಸದೆ ವಿಧಿ |
931 - ವೇದಾಂತವಾಕ್ಯಗಳ ನಮಕಾನುವಾಕಗಳ |
932 - ಮೋಹನಾನಂದಭೈರವಿ ಶಂಕರಾಭರಣ |
933 - ಕಷ್ಟ ಜೀವದ ಪಾಕ; ಕಷ್ಟ ಧರ್ಮವಿವೇಕ |
934 - ನೂರಾರು ಮತವಿಹುದು ಲೋಕದುಗ್ರಾಣದಲಿ |
935 - ಮೆಣಸು ಹಿಪ್ಪಲಿ ಶುಂಠಿ ಜೀರಿಗೆಗಳೆಲ್ಲ ಸರಿ |
936 - ವಿಶದಮಾದೊಂದು ಜೀವನಧರ್ಮದರ್ಶನವ- |
937 - ಹೃದ್ಯ ಹೃದಯೇಂಗಿತಕೆ ರಾಗ ತಾಳದ ಕಟ್ಟು |
938 - ಕವಿಯಲ್ಲ, ವಿಜ್ಞಾನಿಯಲ್ಲ, ಬರಿ ತಾರಾಡಿ |
939 - ಸಂದೇಹವೀ ಕೃತಿಯೊಳಿನ್ನಿಲ್ಲವೆಂದಲ್ಲ |
940 - ವ್ಯಾಕರಣ ಕಾವ್ಯಲಕ್ಷಣಗಳನು ಗಣಿಸದೆಯೆ |
941 - ಮಂಕುತಿಮ್ಮನ ಹೆಸರು ಬಿಂಕಕ್ಕೆ ಸಾಲದೆನೆ |
942 - ಹರಸುವುದದೇನ ನೀಂ? ವರವದೇನೆಂದರಿವೆ? |
943 - ಬೇಡಿದುದನೀವನೀಶ್ವರನೆಂಬ ನಚ್ಚಿಲ್ಲ |
944 - ತಮ್ಮೆಲ್ಲ ಹಸಿವುಗಳ ತಣಿಯಿಪನಿತನ್ಯೋನ್ಯ |
945 - ಶರಣುವೊಗು ಜೀವನರಹಸ್ಯದಲಿ ಸತ್ತ್ವದಲಿ |
 

3 comments:

  1. Thank you so much. Bahala dhanvadagalondige.
    - Mankuthimma

    ReplyDelete
  2. ಹಸ್ತಕ್ಕೆ ಬರೆ ನಕ್ಕೆ; ಓದುತ್ತ ಓದುತ್ತ ।
    ಮಸ್ತಕಕ್ಕಿಟ್ಟು ಗಂಭೀರವಾದೆ ॥
    ವಿಸ್ತರದ ದರ್ಶನಕೆ ತುತ್ತತುದಿಯಲಿ ನಿನ್ನ ।
    ಪುಸ್ತಕಕೆ ಕೈಮುಗಿದೆ – ಮಂಕುತಿಮ್ಮ ॥

    ReplyDelete